ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ಸಚಿವ ಮಹಾದೇವಪ್ಪ

Political News: ಧಾರವಾಡ : ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹಾದೇವಪ್ಪ ಅವರು ತಮ್ಮ ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ಪ್ರಸಂಗ ಧಾರವಾಡದಲ್ಲಿ ನಡೆದಿದೆ.

ಧಾರವಾಡ ಸಪ್ತಾಪುರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ಸಚಿವ ಮಹಾದೇವಪ್ಪ ಅಲ್ಲಿನ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲದೇ ಊಟದ ವ್ಯವಸ್ಥೆ ಬಗ್ಗೆಯೂ ವಿದ್ಯಾರ್ಥಿಗಳ ವಿಚಾರಿಸಿ, ವಿದ್ಯಾರ್ಥಿಗಳಿಂದ ಅಹವಾಲು ಕೂಡ ಸ್ವೀಕರಿಸಿದರು.

ಹಾಸ್ಟೆಲ್‌ಗೆ ಭೇಟಿ ನೀಡಿ ಎಲ್ಲವನ್ನೂ ಪರಿಶೀಲಿಸಿದ ನಂತರ ವಾಪಸ್ ಹೋಗುತ್ತಿದ್ದ ಸಂದರ್ಭದಲ್ಲಿ ಸಚಿವ ಮಹಾದೇವಪ್ಪ ಅವರು ತಮ್ಮ ಅಂಗರಕ್ಷಕನಿಂದಲೇ ಶೂ ಹಾಕಿಸಿಕೊಂಡ ಪ್ರಸಂಗ ನಡೆಯಿತು.

ಮೋದಿ ಪರ ನಿಂತ ಅಹಿಂಸಾ ಚೇತನ್‌! ಸಂತೋಷ್‌ ಲಾಡ್‌ಗೆ ಅಜ್ಞಾನಿ ಸಚಿವರೇ ಎಂದು ವ್ಯಂಗ್ಯ

ಅರ್ಚಕರು, ಸಂತರು ಅತ್ಯಾಚಾರಿಗಳು ಎಂದ ಕಾಂಗ್ರೆಸ್‌ ಶಾಸಕ ಅಫ್ತಾಬುದ್ದೀನ್‌ ಮುಲ್ಲಾ ಬಂಧನ

ಸ್ತ್ರೀಯರು ಕಲಿತರೆ ಜನಸಂಖ್ಯೆ ನಿಯಂತ್ರಣ: ನಿತೀಶ್‌ ಕ್ಷಮೆಯಾಚನೆಗೆ ಪಟ್ಟು

About The Author