ನಿರ್ಮಲಾನಂದ ಸ್ವಾಮೀಜಿ ಭೇಟಿಯಾದ ಸಚಿವ ಮುನಿರತ್ನ: ಉರಿಗೌಡ-ನಂಜೇಗೌಡ ಸಿನಿಮಾಕ್ಕೆ ಬ್ರೇಕ್…
ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿರುವ ಉರಿಗೌಡ-ನಂಜೇಗೌಡ ಸಿನಿಮಾಕ್ಕೆ ಬ್ರೇಕ್ ಬಿದ್ದಿದೆ. ನಿರ್ಮಲಾನಂದ ಸ್ವಾಮಿಗಳ ಭೇಟಿ ಬಳಿಕ ಇದ್ದಕ್ಕಿದ್ದಂತೆ ಮುನಿರತ್ನ ಯೂಟರ್ನ್ ಹೊಡೆದಿದ್ದು, ಉರಿಗೌಡ ನಂಜೇಗೌಡ ಚಿತ್ರದ ಚಿತ್ರೀಕರಣ ನಿರ್ಮಾಣ ಇಲ್ಲ ಎಂದು ಸ್ಙಷ್ಟಪಡಿಸಿದ್ದಾರೆ. ಈ ಮೂಲಕ ಉರಿಗೌಡ-ನಂಜೇಗೌಡ ವಿವಾದಿತ ಚಲನಚಿತ್ರ ಗೊಂದಲಗಳಿಗೆ ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ತೆರೆ ಎಳೆದಿದ್ದಾರೆ. ಇದೀಗ ಮುನಿರತ್ನ ಅವರು ಮಂಡ್ಯದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿಗಳನ್ನು ಭೇಟಿ ಚರ್ಚೆ ಮಾಡಿದ್ದು, ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಸಿನಿಮಾ ಚಿತ್ರೀಕರಣ ಇಲ್ಲ ಎಂದು ಹೇಳಿದರು. ನಿರ್ಮಾಲನಾಂದ ಸ್ವಾಮೀಜಿ … Continue reading ನಿರ್ಮಲಾನಂದ ಸ್ವಾಮೀಜಿ ಭೇಟಿಯಾದ ಸಚಿವ ಮುನಿರತ್ನ: ಉರಿಗೌಡ-ನಂಜೇಗೌಡ ಸಿನಿಮಾಕ್ಕೆ ಬ್ರೇಕ್…
Copy and paste this URL into your WordPress site to embed
Copy and paste this code into your site to embed