ಸಚಿವ ಪ್ರಭು ಚೌಹಾಣ್​ಗೆ ಕರೊನಾ ದೃಢ

ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್​ಗೆ ಕರೊನಾ ಸೋಂಕು ದೃಢಪಟ್ಟಿದೆ.

Karnataka TV Contact


ಸಚಿವ ಪ್ರಭು ಚೌಹಾಣ್​ ಕಾರು ಚಾಲಕನಿಗೆ ಕರೊನಾ ಪಾಸಿಟಿವ್​ ಬಂದ ಹಿನ್ನೆಲೆ ನಿನ್ನೆ ಚೌಹಾಣ್​ ಕರೊನಾ ಟೆಸ್ಟ್ ಮಾಡಿಸಿದ್ದರು. ಇಂದು ವರದಿ ಬಂದಿದ್ದು ಸಚಿವರಿಗೆ ಸೋಂಕು ಇರೋದು ಕನ್ಫರ್ಮ್ ಆಗಿದೆ. ವೈದ್ಯರ ಸಲಹೆ ಮೇರೆಗೆ ಸಚಿವ ಪ್ರಭು ಚೌಹಾಣ್​ ಹೋಂ ಕ್ವಾರಂಟೈನ್​ ಆಗಿದ್ದಾರೆ.
ಇದರ ಜೊತೆಯಲ್ಲಿ ಪ್ರಭು ಚೌಹಾಣ್​​ರ ಬೆಂಗಳೂರು ಕಚೇರಿಯ ಪಿಎ ಹಾಗೂ ಬೀದರ್​ನ ಗನ್​ಮ್ಯಾನ್​ಗೂ ಸೋಂಕು ದೃಢಪಟ್ಟಿದೆ.

ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯಾಲಯ ಕೊಳ್ಳೇಗಾಲದಿಂದ ನೇರಪರಿಹಾರ,
ಕೊಳ್ಳೆಗಾಲದ ಪ್ರಸಿದ್ಧ ಮನೆತನದವರಾದ ಮೋಡಿ ಬೆಟ್ಟಪ್ಪನವರು
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ನಿಮ್ಮ ಧ್ವನಿಯ ಮೂಲಕ
ಸಮಸ್ಯೆಗಳನ್ನ ಅರಿತು ಪ್ರಶ್ನೆ ಶಾಸ್ತ್ರದಿಂದ ಹಾಗೂ ನಿಮ್ಮ ನಾಮ ನಕ್ಷತ್ರದಿಂದ
ಫೋನಿನ ಮೂಲಕ ಸಂಪೂರ್ಣ ಭವಿಷ್ಯವನ್ನು ನಿಖರವಾಗಿ ತಿಳಿಸುತ್ತಾರೆ.
ಸ್ತ್ರೀ ಪುರುಷ ವಶೀಕರಣ, ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲಬಾಧೆ, ಮಾಟ-ಮಂತ್ರ, ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಕೊಳ್ಳೇಗಾಲ ಸ್ಮಶಾನಕಾಳಿ ಅಮ್ಮನವರ ಪೂಜಾ ಶಕ್ತಿಯಿಂದ ಕೇವಲ ೫ ದಿನದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ..
ಫೋನಿನ ಮೂಲಕವೇ ಪರಿಹಾರ
ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155

About The Author