ಚರ್ಮಗಂಟು ರೋಗ ನಿಯಂತ್ರಣಕ್ಕೆ 37.5 ಲಕ್ಷ ಲಸಿಕೆಗಳನ್ನು ಖರೀದಿಸಿ ಜಿಲ್ಲೆಗಳಿಗೆ ವಿತರಿಸಲು ಕ್ರಮವಹಿಸಲಾಗಿದೆ : ಸಚಿವ ಪ್ರಭು ಚವ್ಹಾಣ್

ಬೆಳಗಾವಿ: ಚರ್ಮಗಂಟು ರೋಗ ನಿಯಂತ್ರಣ ಮಾಡಲು ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಧಾರವಾಡ, ಉಡುಪಿ ಮತ್ತು ರಾಯಚೂರು ಜಿಲ್ಲೆಗಳಿಗೆ ತಲಾ ರೂ.5ಲಕ್ಷಗಳಂತೆ ಒಟ್ಟು 30 ಲಕ್ಷ ರೂ.ಅನುದಾನವನ್ನು ತುರ್ತು ಔಷಧ ಪೂರೈಕೆ ಮಾಡಲು ವಿತರಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವರಾದ ಪ್ರಭು ಚವ್ಹಾಣ್ ಅವರು ತಿಳಿಸಿದ್ದಾರೆ. ಈ ಬಗ್ಗೆ ನಿನ್ನೆ ಸದನದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಅನುದಾನದಲ್ಲಿ ಪ್ರತಿ ಡೋಸ್ ಗೆ ರೂ.5.25 ರಂತೆ 37.5 ಲಕ್ಷ ಲಸಿಕೆಗಳನ್ನು ಖರೀದಿಸಿ ಜಿಲ್ಲೆಗಳಿಗೆ ವಿತರಿಸಲು ಕ್ರಮವಹಿಸಲಾಗಿದೆ ಎಂದು ತಿಳಿಸಿದರು. … Continue reading ಚರ್ಮಗಂಟು ರೋಗ ನಿಯಂತ್ರಣಕ್ಕೆ 37.5 ಲಕ್ಷ ಲಸಿಕೆಗಳನ್ನು ಖರೀದಿಸಿ ಜಿಲ್ಲೆಗಳಿಗೆ ವಿತರಿಸಲು ಕ್ರಮವಹಿಸಲಾಗಿದೆ : ಸಚಿವ ಪ್ರಭು ಚವ್ಹಾಣ್