ಹಾಲಿನ ದರ ಹೆಚ್ಚಳ ವಿಚಾರದ ಬಗ್ಗೆ ಸಚಿವ ರಾಜಣ್ಣ ಹೇಳಿದ್ದಿಷ್ಟು..

Hassan News: ಹಾಸನ : ಹಾಸನದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ, ಜೂ.27 ರಂದು ಹಾಸನದಲ್ಲಿ ರಾಜ್ಯಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈಗಾಗಲೇ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ. ಉತ್ತಮ ರೀತಿಯಲ್ಲಿ ಆಚರಿಸಲು ತೀರ್ಮಾನ ಆಗಿದೆ ಎಂದು ಹೇಳಿದ್ದಾರೆ. ನಾಳೆ ಸಂಜೆಯೊಳಗೆ ಆಹ್ವಾನ ಪತ್ರಿಕೆ ನೀಡಿ ಗಣ್ಯರನ್ನು ಆಹ್ವಾನಿಸಲಾಗುವುದು. ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆದಿಚುಂಚನಗಿರಿ ಮಠದ ಪಿಠಾಧ್ಯಕ್ಚ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಆಹ್ವಾನಿಸಲಾಗುವುದು. ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ಆಗಬೇಕು ಎನ್ನುವುದು … Continue reading ಹಾಲಿನ ದರ ಹೆಚ್ಚಳ ವಿಚಾರದ ಬಗ್ಗೆ ಸಚಿವ ರಾಜಣ್ಣ ಹೇಳಿದ್ದಿಷ್ಟು..