ಈ ಎರಡು ಕ್ಷೇತ್ರದ ಒಂದರಲ್ಲಿ ಸ್ಪರ್ಧೆಗೆ ನಿರ್ಧರಿಸಿದ್ದೇನೆ – ರಾಮುಲು | karnataka Tv

karnataka tv :  ಸಚಿವ ರಾಮುಲು ಚಿತ್ರದುರ್ಗದ ಮೊಳಕಾಲ್ಮೂರು ಕ್ಷೇತ್ರ ತೊರೆಯೋದು ಬಹುತೇಕ ಫಿಕ್ಸ್. ಆದ್ರೆ, ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಅನ್ನೋದಕ್ಕೆ ಇದೀಗ ರಾಮುಲು ಅವರೇ ಸ್ಪಷ್ಟನೆ ನೀಡಿದ್ದಾರೆ. ಈ ಹಿಂದೆ ಸ್ಪರ್ಧೆ ಮಾಡ್ತಿದ್ದ ಬಳ್ಳಾರಿ ಗ್ರಾಮಾಂತರ ಅಥವಾ ಸಂಡೂರು ಕ್ಷೇತ್ರದಿಂದ ಸ್ಪರ್ಧೇ ಮಾಡೋದಾಗಿ ರಾಮುಲು ಹೇಳಿದ್ದಾರೆ.. ಬಳ್ಳಾರಿ ಗ್ರಾಮಾಂತರ ಅಥವಾ ಸಂಡೂರಿನಲ್ಲಿ ಸ್ಪರ್ಧೇ ಮಾಡಲು ನಿರ್ಧಾರ ಮಾಡಿದ್ದಾರೆ. ಅಂತಿಮವಾಗಿ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡೋದಾಗಿ ಸಚಿವ ರಾಮುಲು ಅವರು ತಿಳಿಸಿದ್ದಾರೆ. ಪ್ರಜ್ವಲ್ ರೇವಣ್ಣ ಬಚಾವ್ … Continue reading ಈ ಎರಡು ಕ್ಷೇತ್ರದ ಒಂದರಲ್ಲಿ ಸ್ಪರ್ಧೆಗೆ ನಿರ್ಧರಿಸಿದ್ದೇನೆ – ರಾಮುಲು | karnataka Tv