ವೀಣಾ ಕಾಶಪ್ಪನವರ್ ಕುರಿತು ಶಾಕಿಂಗ್ ಹೇಳಿಕೆ‌ ನೀಡಿದ ಸಚಿವ ಆರ್.ಬಿ.ತಿಮ್ಮಾಪೂರ್

Political News: ಶಿವಾನಂದ ಪಾಟೀಲ್ ಅವರು ಈಗ ಮಗಳನ್ನು ಗೆಲ್ಲಿಸಲು ಪಡುತ್ತಿರುವ ಶ್ರಮಕ್ಕಿಂತ ಹೆಚ್ಚಾಗಿ 2019ರ ಲೋಕಸಭಾ ಚುನಾವಣೆಯಲ್ಲಿ ವೀಣಾ ಕಾಶಪ್ಪನವರ್ ರನ್ನು ಗೆಲ್ಲಿಸಲು ಶ್ರಮಿಸಿದ್ದರು. ಬಾಗಲಕೋಟೆ ಲೋಕಸಭಾ ಕ್ಷೇತ್ರ ದಿನದಿಂದ ದಿನಕ್ಕೆ ರಂಗೇರುತ್ತಿದೆ‌. ಎರಡೂ ಕಡೆಯ ಅಭ್ಯರ್ಥಿಗಳ ಪ್ರಚಾರ ಬಿರುಸಿನಿಂದ ಸಾಗಿದ್ದು, ಅದರಲ್ಲೂ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರ ಪ್ರಚಾರ ಒಂದು ಕೈ ಹೆಚ್ಚೇ ಎನ್ನಬಹುದು. ಈ ನಡುವೆ ಚುನಾವಣಾ ಪ್ರಚಾರಾರ್ಥ ನಡೆದ ಸಭೆಯೊಂದರಲ್ಲಿ ಸಚಿವ ಆರ್ ಬಿ ತಿಮ್ಮಾಪೂರ್ ಆಡಿದ ಮಾತೊಂದು ಪತ್ರಕರ್ತರ … Continue reading ವೀಣಾ ಕಾಶಪ್ಪನವರ್ ಕುರಿತು ಶಾಕಿಂಗ್ ಹೇಳಿಕೆ‌ ನೀಡಿದ ಸಚಿವ ಆರ್.ಬಿ.ತಿಮ್ಮಾಪೂರ್