ನೆಹರುರನ್ನು ಬೈಯೋದಕ್ಕೆ ನಿಮಗೆ ಅರ್ಹತೆ ಇದೆಯಾ?: ಬಿಜೆಪಿಗೆ ಸಂತೋಷ್ ಲಾಡ್ ಪ್ರಶ್ನೆ..

Dharwad News: ಧಾರವಾಡ: ಧಾರವಾಡಕ್ಕೆ ಭೇಟಿ ಕೊಟ್ಟಿದ್ದ ಸಚಿವ ಸಂತೋಷ್ ಲಾಡ್, ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಯಾವ ಯಾವ ಇಲಾಖೆಯಲ್ಲಿ ಹಗರಣ ಆಗಿದೆ ಎಲ್ಲವನ್ನ ತನಿಖೆ ಮಾಡಲಾಗುತ್ತಿದೆ. ವಿಪಕ್ಷದಲ್ಲಿದ್ದಾಗ ನಾವು ಒತ್ತಾಯ ಮಾಡಿದ್ದೆವೆ. ಆದರೆ ಈಗ ನಮ್ಮದೆ ಆಡಳಿತವಿದೆ ಅದಕ್ಕೆ ತನಿಖೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಅದರಲ್ಲೂ ಆರೋಗ್ಯ ಇಲಾಖೆಯಲ್ಲಿ ದೊಡ್ಡ ಮಟ್ಟದ ಅವ್ಯವಹಾರ ಆಗಿದೆ. ಬೇರೆ ಬೇರೆ ಜಿಲ್ಲೆಯಲ್ಲಿ ಬಿಜೆಪಿಗರು ಕಾಂಗ್ರೆಸ್ ಬರ್ತಾ ಇದಾರೆ. ಧಾರವಾಡ ಜಿಲ್ಲೆಯಲ್ಲಿ ಇಬ್ಬರು ಬಿಜೆಪಿಗರು ಕಾಂಗ್ರೆಸ್ ಪಕ್ಷಕ್ಕೆ ಬರ್ತಾರೆ . ಮಾಜಿ … Continue reading ನೆಹರುರನ್ನು ಬೈಯೋದಕ್ಕೆ ನಿಮಗೆ ಅರ್ಹತೆ ಇದೆಯಾ?: ಬಿಜೆಪಿಗೆ ಸಂತೋಷ್ ಲಾಡ್ ಪ್ರಶ್ನೆ..