Saturday, August 9, 2025

Latest Posts

‘ಇದೇನಿದು ಇಷ್ಟೊಂದು ಹೊಲಸು ವ್ಯವಸ್ಥೆ ಇದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಿ’

- Advertisement -

Hubballi News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಗೆ ಆಗಮಿಸಿದ ಸಚಿವ ಸಂತೋಷ್ ಲಾಡ್, ಕಿಮ್ಸ್ ಆಸ್ಪತ್ರೆಗೆ ಧಿಡೀರನೆ ಭೇಟಿ ನೀಡಿದ್ದಾರೆ. ಅಲ್ಲದೇ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಿಲ್ಲವೆಂದು ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿಗೆ ಲಾಡ್ ಬುದ್ಧಿಮಾತು ಹೇಳಿದ್ದು, ಇದೇನಿದು ಇಷ್ಟೊಂದು ಹೊಲಸು ವ್ಯವಸ್ಥೆ ಇದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಿ ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ. ಬಳಿಕ ರೋಗಿಗಳ ಬಳಿ ಹೋಗಿ, ಹೇಗೆ ಚಿಕಿತ್ಸೆ ಸಿಗುತ್ತಿದೆ ಎಂದು ಕೇಳಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿಯನ್ನು ಅಟ್ಟಾಡಿಸಿಕೊಂಡು ಬಂದ ಒಂಟಿಸಲಗ..

ಕರ್ನಾಟಕ ಅಷ್ಟೇ ಅಲ್ಲದೇ ಇಡೀ ದೇಶದ ಜನತೆ ನೋಡ್ತಾ ಇದೆ: ಅಕ್ಕಿ ಭಾಗ್ಯದ ಬಗ್ಗೆ ಸಚಿವ ಲಾಡ್‌ ಮಾತು..

“ವಾಲಟ್ಟಿ – ಎ ಟೇಲ್ ಆಫ್ ಟೇಲ್ಸ್” ಸಿನಿಮಾ ಥಿಯೇಟ್ರಿಕಲ್ ಹಕ್ಕನ್ನು ಬಾಚಿಕೊಂಡ ಕೆಆರ್‌ಜಿ ಸ್ಟುಡಿಯೋಸ್

- Advertisement -

Latest Posts

Don't Miss