ಹಾಲಿನ ದರ ಹೆಚ್ಚಳವನ್ನು ಸಮರ್ಥಿಸಿಕೊಂಡ ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಹಾಲಿನ ದರ ಹೆಚ್ಚಾಗಿದ್ದು, ಧಾರವಾಡದಲ್ಲಿ ಈ ಬಗ್ಗೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಹಾಲಿನ ದರ ಹೆಚ್ಚಿಸಿದ್ದನ್ನು ಸಮರ್ಥಿಸಿಕೊಂಡಿದ್ದಾರೆ. ದೇಶದಲ್ಲಿ ಏನೇನೂ ಏರಿಕೆ ಆಗಿದೆ ಅದರ ಬಗ್ಗೆ ವಿಪಕ್ಷದವರು ಮಾತನಾಡಲ್ಲ.ವಿಪಕ್ಷಗಳು ರಾಜ್ಯದಲ್ಲಿ ನಾವು ದರ ಹೆಚ್ಚಳ ಮಾಡಿದರ ಬಗ್ಗೆ ಮಾತನಾಡುತ್ತಾರೆ. ಕೇಂದ್ರದಲ್ಲಿ ಕಳೆದ 10 ವರ್ಷದಲ್ಲಿ ಎನೆನೂ ಹೆಚ್ಚಳವಾಗಿದೆ ಎಂಬುದನ್ನ ಅವರ ಮಾತನಾಡಲಿ ಎಂದು ಸಂತೋಷ್ ಲಾಡ್ ಹೇಳಿದ್ದಾರೆ. ಡಿಸಿಎಂ ವಿಚಾರವಾಗಿ ಮಾತನಾಡಿದ ಸಂತೋಷ್,  ಕೋವಿಡ್ ನಲ್ಲಿ ಡೆಡ್ ಬಾಡಿಗೆ ಮೋದಿ ಸಾಹೇಬ್ರುದ್ದ … Continue reading ಹಾಲಿನ ದರ ಹೆಚ್ಚಳವನ್ನು ಸಮರ್ಥಿಸಿಕೊಂಡ ಸಚಿವ ಸಂತೋಷ್ ಲಾಡ್