‘ಅನ್ನಭಾಗ್ಯ ಅಂತೀರಿ.. ನನಗೆ ರೇಷನ್ ಕಾರ್ಡೇ ಮಾಡಿ ಕೊಡ್ತಿಲ್ಲ.. ಏನ್ ಸ್ವಾಮಿ ಇದು?’

Dharwad News: ಧಾರವಾಡ: ಅನ್ನಭಾಗ್ಯ ಅಂತೀರಿ.. ಪ್ರತಿ ತಿಂಗಳು ಹತ್ತು ಕೆಜಿ ಅಕ್ಕಿ ಕೊಡ್ತೀವಿ ಅಂತೀರಿ.. ಆದ್ರೆ 14 ವರ್ಷದಿಂದ ಪಡಿತರ ಚೀಟಿಗಾಗಿ ನಾನು ಅಲೆದಾಡುತ್ತಿದ್ದರೂ, ನನಗೆ ಪಡಿತರ ಚೀಟಿ ಮಾಡಿ ಕೊಡ್ತಿಲ್ಲ ಎಂದು ವ್ಯಕ್ತಿಯೊಬ್ಬ ಕಾರ್ಮಿಕ ಸಚಿವ ಸಂತೋಷ ಲಾಡ್ ಮುಂದೆ ತಮ್ಮ ಅಳಲು ತೋಡಿಕೊಂಡ ಪ್ರಸಂಗ ನಡೆಯಿತು. ಧಾರವಾಡದ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ನಡೆದ ಸಭೆಯೊಂದಕ್ಕೆ ಬಂದ ಸಚಿವರನ್ನು ಭೇಟಿಯಾದ ಕೃಷಿ ವಿವಿ ಗುತ್ತಿಗೆ ನೌಕರ, ಸರ್ ನಾನು 14 ವರ್ಷದಿಂದ … Continue reading ‘ಅನ್ನಭಾಗ್ಯ ಅಂತೀರಿ.. ನನಗೆ ರೇಷನ್ ಕಾರ್ಡೇ ಮಾಡಿ ಕೊಡ್ತಿಲ್ಲ.. ಏನ್ ಸ್ವಾಮಿ ಇದು?’