Dharwad news: ಧಾರವಾಡ : ಧಾರವಾಡದ ಸುತ್ತೂರು ಬಳಿ ಶ್ರವಣ ದೋಷ ವಿದ್ಯಾರ್ಥಿಗಳ ತರಬೇತಿ ಕೇಂದ್ರದ ಉದ್ಘಾಟನೆಗೆ ಆಗಮಿಸಿದ್ದ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ರವರು, ಕಾರ್ಯಕ್ರಮದ ಬಳಿಕ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ ಶ್ರವಣ ದೋಷದಿಂದ ಬಳಲುತ್ತಿರುವ ಮಕ್ಕಳ, ವಿದ್ಯಾರ್ಥಿಗಳ ಹಾಗೂ ವಯಸ್ಕರ ಬದುಕಿನ ಕುರಿತಾಗಿ ನಿರ್ದೇಶಿಸಿದ್ದ ಸಾಕ್ಷ್ಯ ಚಿತ್ರ ವೀಕ್ಷಿಸಿ ಭಾವುಕರಾದರು.
ಅಷ್ಟೇ ಅಲ್ಲದೆ ಇವರ ಸಾಧನೆ ಸಮಾಜಕ್ಕೆ ಮಾದರಿ, ದೈಹಿಕ ವ್ಯಾಕುಲತೆ ಹೊಂದಿದ್ದರು, ಮಾನಸಿಕವಾಗಿ ಸದೃಢರಾಗಿ, ಯಾರ ಹಂಗೂ ಇಲ್ಲದೇ ತಮ್ಮ ಸ್ವಂತಿಕೆಯಿಂದ ಜೀವನ ನಡೆಸುತ್ತಿರುವುದು ನಿಜಕ್ಕೂ ಅದ್ಭುತ ಎಂದು ಸಚಿವರು ಶ್ಲಾಘಿಸಿದರು.
7 ಮಂತ್ರಿ ಕೊಟ್ಟಿದ್ದೇವೆ, ಇನ್ನೆಷ್ಟು ಬೇಕು? ಸಿಎಂ ಸ್ಥಾನ ಬೇಕಾ? ಶಾಮನೂರು ವಿರುದ್ಧ ಹಳ್ಳಿಹಕ್ಕಿ ಗುಟುರು!
12 ಗಂಟೆಯಲ್ಲಿ 120 ಕಿಮೀ ನಡೆದು ಎಲ್ಲಮ್ಮನ ಗುಡ್ಡಕ್ಕೆ ಬಂದು ಹರಕೆ ತೀರಿಸಿದವರಿಗೆ ಸನ್ಮಾನ..
ಗೋವಾದ ಮಾಪುಸಾದಲ್ಲಿ ಶಾಪಿಂಗ್ ಅನುಭವ ಹೇಗಿರತ್ತೆ ಗೊತ್ತಾ..? ಇಲ್ಲಿದೆ ನೋಡಿ ವೀಡಿಯೋ..