‘ಪಾರದರ್ಶಕ ಆಡಳಿತ ಕೊಡ್ತೇವೆ ಅಂತ ವಾಗ್ದಾನ ಮಾಡಿದ್ದೇವೆ. ಅದರ ಪ್ರಕಾರ ನಾವು ನಡೆದುಕೊಳ್ತೇವೆ’

Hubballi News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಭೇಟಿ ನೀಡಿದ್ದು, ಕಿಮ್ಸ್ ಆಸ್ಪತ್ರೆ ವೈದ್ಯರೊಂದಿಗೆ ಸಭೆ ನಡೆಸಿದ್ದಾರೆ. ಬಳಿಕ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ಹಗರಣದ ತನಿಖೆ ಕಾಟಾಚಾರಕ್ಕೆ ಮಾಡ್ತಿಲ್ಲ. ತಪ್ಪಿತಸ್ತರಿಗೆ ಶಿಕ್ಷೆಯಾಗಲೆಂದೇ ನ್ಯಾಯಾಂಗ ತನಿಖೆ ಮಾಡ್ತಿದ್ದೇವೆ. ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದೇನೆ. ಬಿಜೆಪಿ ಸರ್ಕಾರದಲ್ಲಿ ನಡೆದ ಹಗರಣ ತನಿಖೆ ಮಾಡ್ತಿದ್ದೇವೆ. ನಮ್ಮ ಇಲಾಖೆಯಿಂದಲೂ ಕೆಲವೊಂದು ಹಗರಣಗಳ ತನಿಖೆ ನಡೀತಿದೆ. ನಮ್ಮ ಸರ್ಕಾರದಲ್ಲಿ ಪಾರದರ್ಶಕ ಆಡಳಿತ ಕೊಡ್ತೇವೆ ಅಂತ ವಾಗ್ದಾನ … Continue reading ‘ಪಾರದರ್ಶಕ ಆಡಳಿತ ಕೊಡ್ತೇವೆ ಅಂತ ವಾಗ್ದಾನ ಮಾಡಿದ್ದೇವೆ. ಅದರ ಪ್ರಕಾರ ನಾವು ನಡೆದುಕೊಳ್ತೇವೆ’