ಮಧ್ಯವರ್ತಿಗಳ ಹಾವಳಿ ತಡೆಗೆ ಸಚಿವ ಶಿವರಾಜ್ ತಂಗಡಗಿ ಸೂಚನೆ

Political News: ಬೆಂಗಳೂರು: ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದಿಂದ ನೀಡುವ ‘ಸ್ವಯಂ ಉದ್ಯೋಗ ವೈಯಕ್ತಿಕ ಸಾಲ’ ಯೋಜನೆಗೆ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ಕೂಡಲೇ ಕಡಿವಾಣ ಹಾಕುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಶುಕ್ರವಾರ ಸಚಿವರು ಸಭೆ ನಡೆಸಿ ಸೂಚನೆ ನೀಡಿದರು. ಪ್ರತಿ ಜಿಲ್ಲೆಯಲ್ಲಿ ನೇರ ಸಾಲ ಯೋಜನೆಗೆ ಮಧ್ಯವರ್ತಿಗಳು … Continue reading ಮಧ್ಯವರ್ತಿಗಳ ಹಾವಳಿ ತಡೆಗೆ ಸಚಿವ ಶಿವರಾಜ್ ತಂಗಡಗಿ ಸೂಚನೆ