ಗ್ಯಾರಂಟಿಗಳ ಬಗ್ಗೆ ಸಚಿವರಿಗೇ ಗ್ಯಾರಂಟಿ ಇಲ್ಲ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ

political news: ಬೆಂಗಳೂರು: ಗ್ಯಾರಂಟಿಗಳ ಸ್ವತಃ ಸಚಿವರಿಗೆ ಮಾಹಿತಿ ಇದ್ದಂತೆ ಕಾಣುತ್ತಿಲ್ಲ. ಅವರೆಲ್ಲರೂ ಅರಬರೆ ಜ್ಞಾನದಿಂದ ಮಾತನಾಡುತ್ತಿದ್ದಾರೆ. ಅದು ಜನತೆಗೂ ಚೆನ್ನಾಗಿ ಅರ್ಥವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಮುಖ್ಯವಾಗಿ ಗೃಹಲಕ್ಷ್ಮಿ ಕಾರ್ಯಕ್ರಮದಲ್ಲಿ ಮತ್ತೊಂದು ಗೊಂದಲ ತಂದಿಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿ … Continue reading ಗ್ಯಾರಂಟಿಗಳ ಬಗ್ಗೆ ಸಚಿವರಿಗೇ ಗ್ಯಾರಂಟಿ ಇಲ್ಲ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ