ಅತ್ಯಾಚಾರಕ್ಕೆ ಬಲಿಯಾದ ಬಾಲಕಿಯ ಮನೆಗೆ ಸಚಿವರ ಭೇಟಿ..
ಮಳವಳ್ಳಿ: ನಾಲ್ಕು ದಿನಗಳ ಹಿಂದೆ ಇಲ್ಲಿನ ಟ್ಯೂಷನ್ ಕೇಂದ್ರ ವೊಂದರಲ್ಲಿ ನಡೆದ ಅತ್ಯಾಚಾರಕ್ಕೆ ಬಲಿಯಾದ ನತದೃಷ್ಟ ಬಾಲಕಿಯ ಮನೆಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಶುಕ್ರವಾರ ಭೇಟಿ ನೀಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೂಡ ಇದ್ದರು. ಈ ಸಂದರ್ಭದಲ್ಲಿ ಸಚಿವರಿಬ್ಬರೂ ಮೃತ ಬಾಲಕಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ರಾಮನಾಮ ಜಪದಿಂದ ಆಗುವ ಪ್ರಯೋಜನವೇನು..? ಬಳಿಕ ಮಾತನಾಡಿದ ಅಶ್ವತ್ಥ ನಾರಾಯಣ, “ಮಳವಳ್ಳಿಯಲ್ಲಿ ನಡೆದಿರುವ ಘಟನೆ ಖಂಡನೀಯ. ಈಗಾಗಲೇ … Continue reading ಅತ್ಯಾಚಾರಕ್ಕೆ ಬಲಿಯಾದ ಬಾಲಕಿಯ ಮನೆಗೆ ಸಚಿವರ ಭೇಟಿ..
Copy and paste this URL into your WordPress site to embed
Copy and paste this code into your site to embed