ಹುಬ್ಬಳ್ಳಿಯ ಕಾಂಗ್ರೆಸ್‌ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಕೆಶಿ ಬ್ಯಾನ‌ರ್ ಹರಿದ ಕಿಡಿಗೇಡಿಗಳು

Political News: ಹುಬ್ಬಳ್ಳಿ: ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಹಾಕಿದ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಅವರ ಭಾವಚಿತ್ರದ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದುಹಾಕಿದ್ದಾರೆ. ಮೊದಲೇ ಹುಬ್ಬಳ್ಳಿಯಲ್ಲಿ ಬಿಜೆಪಿ, ಕಾಂಗ್ರೆಸ್ ನಡುವೆ ಜಟಾಪಟಿ ಜೋರಾಗಿದೆ. ಈ ಮಧ್ಯೆ ಯಾರೋ ಕಿಡಿಗೇಡಿಗಳು ಕಾಂಗ್ರೆಸ್ ಕಚೇರಿಯ ಮುಂದೆ ಹಾಕಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಅವರ ಭಾವಚಿತ್ರದ ಬ್ಯಾನರ್‌ಗಳನ್ನು ಯಾರೋ ಕಿಡಿಗೇಡಿಗಳು ಹರಿದು ಅವಾಂತರ ಸೃಷ್ಟಿ ಮಾಡಿದ್ದಾರೆ. ಈ ಕುರಿತು ಹಳೇ … Continue reading ಹುಬ್ಬಳ್ಳಿಯ ಕಾಂಗ್ರೆಸ್‌ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಕೆಶಿ ಬ್ಯಾನ‌ರ್ ಹರಿದ ಕಿಡಿಗೇಡಿಗಳು