ದಿವಿತಾ ರೈ ಗೆ ನಿರಾಶೆ: ವಿಶ್ವ ಸುಂದರಿ ಪಟ್ಟ ಗಿಟ್ಟಿಸಿಕೊಂಡ ಯುಎಸ್ ಸುಂದರಿ..!

International News: ಲೂಸಿಯಾನದ ನ್ಯೂ ಓರ್ಲಿಯನ್ಸ್‌ನಲ್ಲಿರುವ ನ್ಯೂ ಓರ್ಲಿಯನ್ಸ್ ಮೋರಿಯಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ 71ನೇ ವಿಶ್ವ ಸುಂದರಿ ಆವೃತ್ತಿಯಲ್ಲಿ ಫ್ಯಾಶನ್ ಡಿಸೈನರ್, ಮಾಡೆಲ್ ಆಗಿರುವ ಆರ್’ಬೊನಿ ಗೇಬ್ರಿಯಲ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಯುಎಸ್ ಸುಂದರಿ ಆರ್’ಬೊನಿ ಗೇಬ್ರಿಯಲ್ ವಿಶ್ವ ಸುಂದರಿ ಕಿರೀಟವನ್ನ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಟಾಪ್ 16 ರ ಸ್ಥಾನದಲ್ಲಿದ್ದ ಮಿಸ್‌ ದಿವಾ ಯೂನಿವರ್ಸ್‌ ದಿವಿತಾ ರೈ ಅವರು ವಿಶ್ವ ಸುಂದರಿ ಪಟ್ಟದಿಂದ ವಂಚಿತರಾಗಿದ್ದಾರೆ. ಜಯನಗರ ವಿಧಾನಸಭಾ ಕ್ಷೇತ್ರದ ತಿಲಕ್ ನಗರದಲ್ಲಿ ಸಂಕ್ರಾಂತಿ ಸಂಭ್ರಮ ಬೆಂಗಳೂರಲ್ಲಿ … Continue reading ದಿವಿತಾ ರೈ ಗೆ ನಿರಾಶೆ: ವಿಶ್ವ ಸುಂದರಿ ಪಟ್ಟ ಗಿಟ್ಟಿಸಿಕೊಂಡ ಯುಎಸ್ ಸುಂದರಿ..!