ನಾಪತ್ತೆಯಾಗಿದ್ದ ಭಾರತೀಯ ಮೂಲದ ವಿದ್ಯಾರ್ಥಿ ಅಮೆರಿಕದಲ್ಲಿ ಶ*ವವಾಗಿ ಪತ್ತೆ..

International News: ಮೂರು ವಾರಗಳ ಹಿಂದೆ ನಾಪತ್ತೆಯಾಗಿದ್ದ ಭಾರತೀಯ ಮೂಲದ ವಿದ್ಯಾರ್ಥಿ ಇದೀಗ ಅಮೆರಿಕದಲ್ಲಿ ಶವವಾಗಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. 2023ರಲ್ಲಿ ಹೈದರಾಬಾದ್ ಮೂಲದ 25 ವರ್ಷದ ವಿದ್ಯಾರ್ಥಿ, ಮೊಹಮ್ಮದ್ ಅಬ್ದುಲ್ ಅರ್ಫಾತ್ ಮೂರು ವಾರಗಳಿಂದ ನಾಪತ್ತೆಯಾಗಿದ್ದರು. ಮಾರ್ಚ್ 7ರಂದು ಕುಟುಂಂಬಸ್ಥರೊಂದಿಗೆ ಮಾತನಾಡಿದ್ದ ಅರ್ಫಾತ್ ಮೊಬೈಲ್, ಇದಾದ ಬಳಿಕ ಸ್ವಿಚ್ ಆಫ್ ಆಗಿದೆ. ಬಳಿಕ ಅನಾಮಿಕ ವ್ಯಕ್ತಿ ಕಾಲ್ ಮಾಡಿ, ನಿಮ್ಮ ಮಗನನ್ನು ಅಪಹರಿಸಿದ್ದೇವೆ. ದುಡ್ಡು ಕೊಡಿ ಎಂದು ಬೇಡಿಕೆ ಇಟ್ಟಿದ್ದರು. ಹೀಗಾಗಿ ರಾಯಭಾರ ಕಚೇರಿಯವರ … Continue reading ನಾಪತ್ತೆಯಾಗಿದ್ದ ಭಾರತೀಯ ಮೂಲದ ವಿದ್ಯಾರ್ಥಿ ಅಮೆರಿಕದಲ್ಲಿ ಶ*ವವಾಗಿ ಪತ್ತೆ..