ಮೀಜೋರಾಂ ಕಲ್ಲಿನ ಕ್ವಾರಿ ಕುಸಿತದಲ್ಲಿ 8 ವಲಸೆ ಕಾರ್ಮಿಕರು ಸಾವು, 4 ಜನ ಸಿಕ್ಕಿಬಿದ್ದಿರುವ ಶಂಕೆ

ಗುವಾಹಟಿ: ಮಿಜೋರಾಂನಲ್ಲಿ ಕಲ್ಲು ಕ್ವಾರಿಯೊಂದು ಕುಸಿದುಬಿದ್ದು 8 ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನು 4 ವಲಸೆ ಕಾರ್ಮಿಕರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಅವರು ಕಲ್ಲಿನ ಕ್ವಾರಿಯಲ್ಲೇ ಸಿಕ್ಕಿಬಿದ್ದಿರುವ ಶಂಕೆ ಇದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೇಯ ನಂತರ ಗುರುತಿಸಲಾಗುವುದು. ಶೋಧ ಕಾರ್ಯಾಚರಣೆ ನಡೆದಿದ್ದು, ಕಾಣೆಯಾದವರೆಲ್ಲ ಪತ್ತೆಯಾಗುವವರೆಗೂ ಮುಂದುವರೆಸಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಿಳಿಸಿದೆ. ಇಂಡೋನೇಷ್ಯಾದ ಬಾಲಿಯಲ್ಲಿ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ ಹ್ನಾಥಿಯಾಲ್ ಜಿಲ್ಲೆಯ ಮೌದರ್ಹ್ ನಲ್ಲಿರುವ ಖಾಸಗಿ ಕಂಪನಿಯ ಕಾರ್ಮಿಕರು ತಮ್ಮ ಊಟದ ವಿರಾಮದಿಂದ … Continue reading ಮೀಜೋರಾಂ ಕಲ್ಲಿನ ಕ್ವಾರಿ ಕುಸಿತದಲ್ಲಿ 8 ವಲಸೆ ಕಾರ್ಮಿಕರು ಸಾವು, 4 ಜನ ಸಿಕ್ಕಿಬಿದ್ದಿರುವ ಶಂಕೆ