Monday, December 23, 2024

Latest Posts

MK Stalin : ತಮಿಳುನಾಡು ಸಿಎಂ ನ್ನು ಬರಮಾಡಿಕೊಂಡ ಡಿಕೆಶಿ

- Advertisement -

Banglore News: ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಇಂದಿನಿಂದ ಅಂದರೆ ಜುಲೈ 17 ರಿಂದ 18 ಅಂದರೆ ನಾಳೆ ವರೆಗು ಕೇಂದ್ರದ ವಿಪಕ್ಷಗಳ ಮೈತ್ರಿ ಮಹಾಕೂಟದ ಸಭೆ ನಡೆಯುವುದು. ಮಲ್ಲಿಕಾರ್ಜುನ್ ಖರ್ಗೆ ಅವರ ನೇತೃತ್ವದಲ್ಲಿ ಸಭೆ ನಡೆಯುವುದು. ಈ ಸಭೆಗೆ 23 ಪಕ್ಷದ 49ಕ್ಕೂ ಹೆಚ್ಚು ನಾಯಕರು ಭಾಗಿಯಾಗಲಿದ್ದಾರೆ. ಈ ಕಾರಣದಿಂದ ತಮಿಳುನಾಡು ಮುಖ್ಯ ಮಂತ್ರಿ ಬೆಂಗಳೂರಿಗೆ ಆಗಮಿಸಿದರು.

ಕೇಂದ್ರದ ವಿರೋಧ ಪಕ್ಷಗಳ ನಾಯಕರ ಸಭೆಯಲ್ಲಿ ಪಾಲ್ಗೊಳ್ಳಲು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರನ್ನು ಡಿಸಿಎಂ ಡಿಕೆಶಿವಕುಮಾರ್ ಆತ್ಮೀಯವಾಗಿ ಬರಮಾಡಿಕೊಂಡು ಕುಶಲೋಪರಿಯನ್ನು ವಿಚಾರಿಸಿದರು.

Madhva Vadiraja : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಯೋಜನೆಗೆ ಸರ್ಕಾರದಿಂದ ಧನಸಹಾಯ

Siddaramaiah : ಫಾಕ್ಸ್ ಕಾನ್ ಇಂಡಸ್ಟ್ರೀಯಲ್ ಇಂಟರ್ನೆಟ್ ಸಂಸ್ಥೆಯ ಸಿ.ಇ.ಒ ಜೊತೆ ಸಿಎಂ ಸಮಾಲೋಚನೆ

Dk Shivakumar : ಡಿಕೆಶಿಯನ್ನು ಭೇಟಿಯಾದ ಸಿಂಗಾಪುರದ  ಕೌನ್ಸಲ್ ಜನರಲ್

- Advertisement -

Latest Posts

Don't Miss