‘ನಾನೇ ಅಂತರ್ಜಾತಿ ವಿವಾಹ ಆಗಿದ್ದೇನೆ. ನಾನೇನು ಚೇಂಜ್ ಆಗಿದ್ದೀನಾ..?’

Hassan Political News: ಹಾಸನ: ಹಾಸನದಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಎ.ಮಂಜು, ಒರಿಜಿನಲ್ ಜೆಡಿಎಸ್ ನಮ್ದು ಎಂಬ ಸಿ.ಎಂ.ಇಬ್ರಾಹಿಂ ಹೇಳಿಕೆ ಹಾಗೂ ಜೆಡಿಎಸ್‌ನಿಂದ ಸಿ.ಎಂ.ಇಬ್ರಾಹಿಂ ಉಚ್ಛಾಟನೆ ಹಾಗೂ ನೂತನ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. ಅವರವರ ಪಕ್ಷ ಅವರವರು ತೀರ್ಮಾನ ತಗೋತಾರೆ. ಕೆಲವರದ್ದು ವೈಯುಕ್ತಿಕ ನಿರ್ಧಾರ ಇರುತ್ತೆ. ಇಬ್ರಾಹಿಂ ಯಾಕೆ ಆ ರೀತಿ ಹೇಳಿದ್ದಾರೆ ಅನ್ನೋದನ್ನ ಅವರೇ ಹೇಳಬೇಕು. ಎನ್‌ಡಿಎ ಜೊತೆ ಹೋಗುವುದು ಇಷ್ಟ ಇಲ್ಲ ಎಂದು ಇಬ್ರಾಹಿಂ ಹೇಳಿದಾಗ, ಅವರ ಬದಲು ಅಧ್ಯಕ್ಷರನ್ನು ಆಯ್ಕೆ … Continue reading ‘ನಾನೇ ಅಂತರ್ಜಾತಿ ವಿವಾಹ ಆಗಿದ್ದೇನೆ. ನಾನೇನು ಚೇಂಜ್ ಆಗಿದ್ದೀನಾ..?’