‘ಆ ನಾಲ್ಕು ಜನರ ನಡುವೆ ಜಗಳ ಹಚ್ಚಿ, ಸಿದ್ದರಾಮಯ್ಯ ಸಿಎಂ ಆಗಿರಬೇಕು ಅಂದುಕೊಂಡಿದ್ದಾರೆ’

Hubballi political News: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಶಾಸಕ ಅರವಿಂದ್ ಬೆಲ್ಲದ, ಕಾಂಗ್ರೆಸ್ ಒಳಜಗಳದ ಆರೋಪದ ಬಗ್ಗೆ ಮಾತನಾಡಿದ್ದು, ಸಿದ್ದರಾಮಯ್ಯ ಸಿಎಂ ಸ್ಥಾನ ಉಳಿಸಿಕೊಳ್ಳುವ ಕಸರತ್ತು ಮಾಡುತ್ತಿದ್ದಾರೆಂದು ಹೇಳಿದರು. ಕಾಂಗ್ರೆಸ್ ನಲ್ಲಿ ಮೊದಲ ತಿಂಗಳಿಂದಲ್ಲೆ ಗದ್ದಲ ಆರಂಭವಾಗಿದೆ. ಇದು ಹನಿಮೂನ್‌ ಸಮಯ. ಆದ್ರೆ ಒಂದೇ ತಿಂಗಳಲ್ಲಿ ಅಸಮಾಧಾನ ಶುರುವಾಗಿದೆ. ನಮ್ಮ ಪ್ರಕಾರ ಸಿದ್ದರಾಮಯ್ಯ ಎರಡುವರೆ ವರ್ಷ,ಡಿಕೆ ಶಿವಕುಮಾರ್ ಎರಡುವರೆ ವರ್ಷ ಅನ್ನೋ ಮಾಹಿತಿ ಇತ್ತು. ಆದ್ರೆ ಸಿದ್ದರಾಮಯ್ಯ ಇವಾಗಲೇ ನಾಲ್ಕು ಜನರನ್ನು ರೆಡಿ ಮಾಡಿದ್ದಾರೆ. ಎರಡು ವರ್ಷ ಆದ … Continue reading ‘ಆ ನಾಲ್ಕು ಜನರ ನಡುವೆ ಜಗಳ ಹಚ್ಚಿ, ಸಿದ್ದರಾಮಯ್ಯ ಸಿಎಂ ಆಗಿರಬೇಕು ಅಂದುಕೊಂಡಿದ್ದಾರೆ’