‘ಅತಂತ್ರ ಬರುವ ಪ್ರಶ್ನೆ ನಮ್ಮ‌ ಮುಂದೆ ಇಲ್ಲ, ಜೆಡಿಎಸ್ ಅಭ್ಯರ್ಥಿಗಳೇ ಗೆಲ್ಲುವುದು’

ಮಂಡ್ಯ: ಮಂಡ್ಯದಲ್ಲಿ ಶಾಸಕ ಸಿ.ಎಸ್.ಪುಟ್ಟರಾಜು ಸುದ್ದಿಗೋಷ್ಠಿ ನಡೆಸಿದ್ದು, ಮಂಡ್ಯ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಳೆದ ಬಾರಿಯೂ ಹಲವು ಸಮೀಕ್ಷೆಗಳು ಜೆಡಿಎಸ್‌ ಲೆಕ್ಕಕ್ಕೆ ಇಲ್ಲ ಎಂದು ಹೇಳ್ತಾ ಇದ್ದವು. ಕುಮಾರಸ್ವಾಮಿ ಅವರ ಪಂಚರತ್ನ ಪ್ರವಾಸ ನಮಗೆ ಶಕ್ತಿ ನೀಡಿದೆ. ದೇವೇಗೌಡರು ಚುನಾವಣೆ ಪ್ರಚಾರ ಮಾಡಿರುವುದು ನಮಗೆ ಬಲ ತಂದಿದೆ. ಹೆಚ್ಚಿನ ಸ್ಥಾನಗಳನ್ನು ನಾವು ಗೆಲ್ಲುತ್ತೇವೆ. ಅತಂತ್ರ ಬರುವ ಪ್ರಶ್ನೆ ನಮ್ಮ‌ ಮುಂದೆ ಇಲ್ಲ. ಒಂದು ವೇಳೆ ಅತಂತ್ರ ಬಂದರೆ ನಮ್ಮ … Continue reading ‘ಅತಂತ್ರ ಬರುವ ಪ್ರಶ್ನೆ ನಮ್ಮ‌ ಮುಂದೆ ಇಲ್ಲ, ಜೆಡಿಎಸ್ ಅಭ್ಯರ್ಥಿಗಳೇ ಗೆಲ್ಲುವುದು’