ಜೆಡಿಎಸ್ ಶಾಸಕ ಡಿ.ಸಿ.ಗೌರಿ ಶಂಕರ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಸಂಬಂಧ ಟ್ವೀಟ್ ಮಾಡಿರೋ ಡಿ,ಸಿ ಗೌರಿಶಂಕರ್, ನಿನ್ನೆ ಜ್ವರ ಇದ್ದ ಹಿನ್ನೆಲೆ ಕರೊನಾ ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ನನಗೆ ಕರೊನಾ ಇರೋದು ದೃಢಪಟ್ಟಿದ್ದು ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕ್ವಾರಂಟೈನ್ಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.
ಕೆ.ರಾಜು,ಕರ್ನಾಟಕ ಟಿವಿ,ತುಮಕೂರು.

ಕೊಳ್ಳೆಗಾಲದ ಪ್ರಸಿದ್ಧ ಮನೆತನದವರಾದ ಮೋಡಿ ಬೆಟ್ಟಪ್ಪನವರು
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ನಿಮ್ಮ ಧ್ವನಿಯ ಮೂಲಕ
ಸಮಸ್ಯೆಗಳನ್ನ ಅರಿತು ಪ್ರಶ್ನೆ ಶಾಸ್ತ್ರದಿಂದ ಹಾಗೂ ನಿಮ್ಮ ನಾಮ ನಕ್ಷತ್ರದಿಂದ
ಫೋನಿನ ಮೂಲಕ ಸಂಪೂರ್ಣ ಭವಿಷ್ಯವನ್ನು ನಿಖರವಾಗಿ ತಿಳಿಸುತ್ತಾರೆ.
ಸ್ತ್ರೀ ಪುರುಷ ವಶೀಕರಣ, ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲಬಾಧೆ, ಮಾಟ-ಮಂತ್ರ, ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಕೊಳ್ಳೇಗಾಲ ಸ್ಮಶಾನಕಾಳಿ ಅಮ್ಮನವರ ಪೂಜಾ ಶಕ್ತಿಯಿಂದ ಕೇವಲ ೫ ದಿನದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ..
ಫೋನಿನ ಮೂಲಕವೇ ಪರಿಹಾರ
ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155




