Saturday, July 27, 2024

Latest Posts

‘ಶಾಸಕ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ’; ಪೋಸ್ಟರ್ ವಾರ್

- Advertisement -

ಕಲಬುರಗಿ: ಕಲಬುರಗಿ ಬಿಜೆಪಿ ಕಾರ್ಯಕರ್ತರು ಪೋಸ್ಟರ್ ಅಭಿಯಾನ ಪ್ರಾರಂಭಿಸಿದ್ದು, ಶಾಸಕ ಪ್ರಿಯಾಂಕ್ ಖರ್ಗೆ  ಕಾಣೆಯಾಗಿದ್ದಾರೆಂದು ಅವರ ಫೋಟೋ ಇರುವ ಪೋಸ್ಟ್ ರನ್ನುಕಲಬುರಗಿ ಜಿಲ್ಲೆಯ ಚಿತ್ತಾಪುರದ ಹಲವೆಡೆ ಅಂಟಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್ “ಪೇ ಸಿಎಂ” “ಸೇ ಸಿಎಂ” ಎಂದು ಅಭಿಯಾನ ಪ್ರಾರಂಭಿಸಿತ್ತು. ಇದಕ್ಕೆ ವಿರುದ್ಧವಾಗಿ ಬಿಜೆಪಿ ಡಿಕೆ ಶಿವುಕುಮಾರ್ ರಾಜ್ಯವನ್ನು ಲೂಟಿ ಮಾಡಿದ ಭ್ರಷ್ಟ ಜೋಡಿ ಎಂದು ಆರೋಪಿಸಿ ಪೋಸ್ಟರ್ ಅಭಿಯಾನ ಆರಂಭಿಸಿತ್ತು. ಈಗ ಕಲಬುರಗಿ ಬಿಜೆಪಿ ಕಾರ್ಯಕರ್ತರು ಮತ್ತೊಂದು ಅಭಿಯಾನ ಪ್ರಾರಂಭಿಸಿದ್ದಾರೆ.

ಪ್ರಿಯಾಂಕ್ ಖರ್ಗೆ, ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ, ಈ ವ್ಯಕ್ತಿಯನ್ನು ಯಾರದರೂ ಚಿತ್ತಾಪುರದಲ್ಲಿ ನೋಡಿದ್ದೀರಾ? ಈ ವ್ಯಕ್ತಿ ಎಲ್ಲಿಯಾದರೂ ಕಂಡು ಬಂದರೆ ಚಿತ್ತಾಪುರಕ್ಕೆ ಭೇಟಿ ನೀಡಲು ತಿಳಿಸಿ ಎಂದು ಪೋಸ್ಟರ್ ನಲ್ಲಿ ಬರೆಯಲಾಗಿದೆ.

ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ನಾಯಕ ಕೃಷ್ಣ ಕುಮಾರ್ ನಿಧನ

ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಬೆದರಿಕೆ : ಸಂಬಂಧಿಕರಿಂದ ದೂರು ದಾಖಲು

- Advertisement -

Latest Posts

Don't Miss