‘ಅಕ್ಕಿ ಕೊಡುವುದಕ್ಕೆ ಯೋಗ್ಯತೆ ಇಲ್ಲವಾದರೆ ಅಂತಹ ಭರವಸೆಗಳನ್ನು ಯಾಕೆ ಕೊಟ್ಟಿದ್ದಿರಿ..?’

Kolar News: ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಮಾಡುತ್ತಿನಿ ಅಂತ ಒಬ್ಬ ಮುಖ್ಯ ಮಂತ್ರಿ ಅಭ್ಯರ್ಥಿ ಯಾದವರು ಬಂದು ಆಶ್ವಾಸನೆಯನ್ನು ಕೊಟ್ಟಿದ್ದರು. ಅದರಂತೆ ನಡೆದುಕೊಳ್ಳಬೇಕು. ಮಾತಿಗೆ ತಪ್ಪುವಂತವರು ಈ ಕಾಂಗ್ರೆಸ್ ನವರು. ಈ ದೇಶದ ಭ್ರಷ್ಟಾಚಾರದ ಪಿತಾಮಹ ಯಾರು ಎಂದರೆ ಕಾಂಗ್ರೆಸ್ ಪಕ್ಷದವರು ಎಂದು ಸಂಸದ ಎಸ್ ಮುನಿಸ್ವಾಮಿ ಕಾಂಗ್ರೆಸ್ ‌ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿಯನ್ನು ನಡೆಸಿದ್ದಾರೆ. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಮುನಿಸ್ವಾಮಿ, ಐದು ಗ್ಯಾರಂಟಿಗಳನ್ನು … Continue reading ‘ಅಕ್ಕಿ ಕೊಡುವುದಕ್ಕೆ ಯೋಗ್ಯತೆ ಇಲ್ಲವಾದರೆ ಅಂತಹ ಭರವಸೆಗಳನ್ನು ಯಾಕೆ ಕೊಟ್ಟಿದ್ದಿರಿ..?’