‘ಈ ಬಾರಿ ಮಾಲೂರಿನಲ್ಲಿ ಕಾಂಗ್ರೆಸ್‌ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸುತ್ತೆ’

ಕೋಲಾರ: ಮಾಲೂರಿನಲ್ಲಿ ಎರಡನೇ ಬಾರಿ ಕಾಂಗ್ರೆಸ್ ಗೆದ್ದು ಇತಿಹಾಸ ನಿರ್ಮಿಸುತ್ತಿದೆ ಎಂದು ಮಾಲೂರು ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಮತ್ತು ಶಾಸಕ ಕೆ.ವೈ.ನಂಜೇಗೌಡ ಹೇಳಿಕೆ ನೀಡಿದ್ದಾರೆ. ಈ ವರೆಗೂ ಮಾಲೂರಿನಲ್ಲಿ ಎರಡು ಬಾರಿ ಕಾಂಗ್ರೆಸ್ ಗೆದ್ದಿಲ್ಲ. ಈ ಬಾರಿ ಕಾಂಗ್ರೆಸ್ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸುತ್ತೆ. ಕಳೆದ ೫ ವರ್ಷದ ನನ್ನ ಕೆಲಸ ಮೆಚ್ಚಿ, ಕಾಂಗ್ರೆಸ್ ನ ಮೊದಲನೆ ಪಟ್ಟಿಯಲ್ಲಿ ಪಕ್ಷದ ಹೈಕಮಾಂಡ್ ನನಗೆ ಟಿಕೆಟ್ ಘೋಷಿಸಿದೆ. 5 ವರ್ಷದಲ್ಲಿ ಕ್ಷೇತ್ರದಲ್ಲಿ ನಾನು ನಂಬಿಕೆ ಉಳಿಸಿಕೊಂಡಿದ್ದೇನೆ. ಮುಂದೆಯೂ ಉಳಿಸಿಕೊಳ್ಳುತ್ತೇನೆ … Continue reading ‘ಈ ಬಾರಿ ಮಾಲೂರಿನಲ್ಲಿ ಕಾಂಗ್ರೆಸ್‌ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸುತ್ತೆ’