‘ರೇವಣ್ಣ ಒಂದು ಶಕ್ತಿ, ಅವರಿಂದಲೇ ಜೆಡಿಎಸ್ ಅಭ್ಯರ್ಥಿ ಗೆಲ್ಲುತ್ತಿದ್ದರು’

  ಹಾಸನ : ರೇವಣ್ಣ ಸ್ಪರ್ಧಿಸಿದರೆ ಐವತ್ತು ಸಾವಿರ ಮತಗಳ ಲೀಡ್ನಿಂದ ಗೆಲ್ಲುತ್ತೇನೆ ಎಂಬ ಸವಾಲು ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಶಾಸಕರು, ಹದಿನೆಂಟು ತಿಂಗಳ ಹಿಂದೆ ಸವಾಲು ಹಾಕಿದ್ದೆನು..? ಆಗ ಯಾರು ಉತ್ತರ ಕೊಡಬೇಕು ಕೊಟ್ಟಿದ್ದರೇ ಅದಕ್ಕೆ ಮಾನ್ಯತೆ ಇರುತ್ತಿತ್ತು. ಈಗ ಅದು ಅಪ್ರಸ್ತುತ, ಈಗ ಅವರು ಮಾತನಾಡಿದರೆ ನಾನು ಚರ್ಚೆ ಮಾಡುತ್ತೇನೆ. ಐವತ್ತು ಸಾವಿರ ಮತಗಳ ಲೀಡ್ಗೆ ಈಗಲೂ ಬದ್ದ, ಮುಂದಿನ ಚುನಾವಣೆಗೂ ಅವಕಾಶ ಕೊಡ್ತಿನಿ ಎಂದರು. ರೇವಣ್ಣ ಅವರು ಜಿಲ್ಲೆಯಲ್ಲಿ ಅವರದ್ದೇ ಆದ … Continue reading ‘ರೇವಣ್ಣ ಒಂದು ಶಕ್ತಿ, ಅವರಿಂದಲೇ ಜೆಡಿಎಸ್ ಅಭ್ಯರ್ಥಿ ಗೆಲ್ಲುತ್ತಿದ್ದರು’