‘ಅನುಮಾನ ಇದ್ದರೆ ಈಗಲೇ ಇವಿಯಂ ಮೆಷಿನ್ ಪರಿಶೀಲನೆ ಮಾಡಿಕೊಳ್ಳಿ’

ಹಾಸನ : ಕಳೆದ ಚುನಾವಣೆ ವೇಳೆ ನೀಡಿದ ಎಲ್ಲಾ ಭರವಸೆಗಳನ್ನು ಈಗಾಗಲೇ ಈಡೇರಿಸಿದ್ದೇನೆ. ಮುಂದೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಒಂದು ಲಕ್ಷ ಮತ ಪಡೆಯಬೇಕೆಂದು ಬಿಜೆಪಿ ಕಾರ್ಯಕರ್ತರು ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ನಾಮ ಪತ್ರ ಸಲ್ಲಿಸುವ ಮೊದಲು ಅಂಬೇಡ್ಕರ್ ಜಯಂತಿ ಮತ್ತು ರಂಜಾನ್ ಹಬ್ಬದ ಅಂಗವಾಗಿ ಸಾವಿರಾರು ಜನರು ಸೇರಿ ಬೃಹತ್ ರ್ಯಾಲಿ ಮಾಡಲಾಗುವುದು ಎಂದು ಕ್ಷೇತ್ರದ ಶಾಸಕ ಪ್ರೀತಂ ಜೆ. ಗೌಡ ತಿಳಿಸಿದರು. ನಗರದ ಖಾಸಗಿ ಹೋಟೆಲೊಂದರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಧೂಳುಮುಕ್ತ, ಕಸಮುಕ್ತ ನಗರ, ರಿಂಗ್ … Continue reading ‘ಅನುಮಾನ ಇದ್ದರೆ ಈಗಲೇ ಇವಿಯಂ ಮೆಷಿನ್ ಪರಿಶೀಲನೆ ಮಾಡಿಕೊಳ್ಳಿ’