‘ಇನ್ನೆರಡು ಮೂರು ತಿಂಗಳಲ್ಲಿ ಬಿಜೆಪಿ- ಕಾಂಗ್ರೆಸ್ ಶಾಸಕರು ಜೆಡಿಎಸ್‌ಗೆ ಸೇರ್ಪಡೆಯಾಗುತ್ತಾರೆ’

ಮಂಡ್ಯ: ಮಹದೇವಪುರ ಗ್ರಾಮದಲ್ಲಿ ಶಾಸಕ ರವೀಂದ್ರ ಶ್ರೀಕಂಠಯ್ಯ ಮಾತನಾಡಿದ್ದು, ಇನ್ನೆರಡು ಮೂರು ತಿಂಗಳಲ್ಲಿ ಬಿಜೆಪಿ- ಕಾಂಗ್ರೆಸ್ ಶಾಸಕರು ಜೆಡಿಎಸ್‌ಗೆ ಸೇರ್ಪಡೆಯಾಗುತ್ತಾರೆಂದು ಹೇಳಿದ್ದಾರೆ. ನಟಿ ತಾರಾ ಕಾರು ಚಾಲಕನ ವಿರುದ್ಧ ಎಫ್ಐಆರ್ ದಾಖಲು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ಮಾತನಾಡಿದ ರವೀಂದ್ರ ಶ್ರೀಕಂಠಯ್ಯ, ಬಿಜೆಪಿ ಪಕ್ಷದಲ್ಲಿ ಜನ ನೆಮ್ಮದಿಯಾಗಿರೋದನ್ನ ಬಯಸೋದಿಲ್ಲ. ದಿನಾ ಒಂದೊಂದು ಕಾಂಟ್ರವರ್ಸಿ ಸೃಷ್ಟಿಸಲಾಗುತ್ತಿದೆ. ಹಿಜಾಬ್ ಆಯ್ತು,ಈಗ ಮತ್ತೊಂದು ತಗೊಂಡು ಕೂತಿದ್ದಾರೆ. ಹಿಂದುತ್ವ ಶುರುಮಾಡಿದ್ದಾರೆ. ಎಲ್ಲವೂ ಸರಿ ಇದ್ದ ಜಾಗದಲ್ಲಿ ವಿನಾ ಕಾರಣ ಗಲಾಟೆ … Continue reading ‘ಇನ್ನೆರಡು ಮೂರು ತಿಂಗಳಲ್ಲಿ ಬಿಜೆಪಿ- ಕಾಂಗ್ರೆಸ್ ಶಾಸಕರು ಜೆಡಿಎಸ್‌ಗೆ ಸೇರ್ಪಡೆಯಾಗುತ್ತಾರೆ’