- Advertisement -
ಹಾಸನ: ಕಾಂಗ್ರೆಸ್ ಪಕ್ಷದ ಅರಸೀಕೆರೆ ಶಾಸಕ ಶಿವಲಿಂಗೇಗೌಡರು ರಾಜಕೀಯದಲ್ಲಿ ಮಾತ್ರವಲ್ಲದೆ ಈಗ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ. ಒಂದು ದಿನದ ಮಟ್ಟಿಗೆ ಸಿನಿಮಾ ಶೂಟಿಂಗ್ ನಲ್ಲಿ ಸಿಎಂ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಹೌದು “ಇದು ನನ್ನ ಶಾಲೆ’ ಎನ್ನುವ ಸಿನಿಮಾದಲ್ಲಿ ಸಿಎಂ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ಶಾಸಕ ಶಿವಲಿಂಗೇಗೌಡರು ಹಾಸನದ ಅರಸೀಕೆರೆಯ ತೋಟದ ಮನೆಯಲ್ಲಿ ಶೂಟಿಂಗ್ ಮಾಡುತ್ತಿದ್ದಾರೆ.ಈ ಹಿಂದೆ ನಾಟಕಗಳಲ್ಲಿ ಅಭಿನಯಿಸಿ ಬಣ್ಣ ಹಚ್ಚಿ ಡೈಲಾಗ್ ಹೊಡೆಯುತ್ತಿದ್ದ ಇವರಿಗೆ ಮತ್ತೊಮ್ಮೆ ಬಣ್ಣ ಹಚ್ಚುವ ಅವಕಾಶ ದೊರೆತಿದ್ದು ಮುಖ್ಯಮಂತ್ರಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ರಮೇಶ್ ಜಾರಕಿಹೊಳಿ ನಿವಾಸಕ್ಕೆ ಅಶ್ಲೀಲ ಪೋಸ್ಟರ್ ಅಂಟಿಸಿದ ಕಿಡಿಗೇಡಿಗಳು: ಡಿಕೆಶಿ ಬೆಂಬಲಿಗರು ಅಂಟಿಸಿದ್ರಾ ?
ಕನ್ನಡ ಧ್ವಜವನ್ನು ಸರ್ಕಾರಿ ಕಛೇರಿಗಳ ಮೇಲೆ ಹಾರಿಸಲು ಒತ್ತಾಯಿಸಿ ಪತ್ರ; ಭೀಮಪ್ಪ ಗಡಾದ್..!
- Advertisement -

