ಶಾಸಕರ ಮನೆ ಹತ್ತಿರವೇ ಕುಡುಕರ ಅಡ್ಡೆ: ಸಿಎಲ್-7 ವಿರುದ್ಧ ಗುಡುಗಿದ ಶಾಸಕ ಸ್ವರೂಪ್

Hassan News : ಹಾಸನ : ಶಾಸಕ ಹೆಚ್.ಪಿ.ಸ್ವರೂಪ್ ಅವರ ಅಧ್ಯಕ್ಷತೆಯಲ್ಲಿ ನಡೆದ ಮೊದಲ ತಾಲ್ಲೂಕು ಪಂಚಾಯಿತಿ ಪ್ರಗತಿ ಪರಿಶೀಲಾ ಸಭೆಯಲ್ಲಿ ಸಿಎಲ್-7 ಮದ್ಯದಂಗಡಿಗಳ ವಿರುದ್ಧ ತೀವ್ರ ಅಸಮಾಧಾನ ಹೊರ ಹಾಕಿದ್ದು, ಪರೀಶೀಲನೆ ನಡೆಸಿ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಬಕಾರಿ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು. ಬುಧವಾರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ MLA H.P.Swaroop, ಒಂದೇ ಸಿಎಲ್-7 ಮದ್ಯದಂಗಡಿಯಲ್ಲಿ ಹೇಳದೆ ಕೇಳದೆ ನಾಲ್ಕು ದಿಕ್ಕಿನಲ್ಲಿ ನಾಲ್ಕು … Continue reading ಶಾಸಕರ ಮನೆ ಹತ್ತಿರವೇ ಕುಡುಕರ ಅಡ್ಡೆ: ಸಿಎಲ್-7 ವಿರುದ್ಧ ಗುಡುಗಿದ ಶಾಸಕ ಸ್ವರೂಪ್