‘ಗೋಪುರದ ರೀತಿ ಕಾಣುವುದೆಲ್ಲ ಸಾಬ್ರುದು ಅನ್ನೊದಾದ್ರೆ ನಾವ್ ಏನ್ ಮಾಡೊದು..?’

ಮೈಸೂರು: ಮೈಸೂರಿನಲ್ಲಿಂದು ಶಾಲೆಗಳಲ್ಲಿ ಕೇಸರಿ ಬಣ್ಣ ಹಾಕುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕ ತನ್ವೀರ್ ಸೇಠ್, ವಿನಾಕಾರಣ ನಾವು ಸೃಷ್ಟಿ ಮಾಡುವುದಲ್ಲ. ಅದನ್ನ ರಕ್ಷಣೆ ಮಾಡಬೇಕೇ ಹೊರತು ಹಾಳು ಮಾಡಬಾರದು. ಅವರು ಏನು ಬೇಕಾದ್ರು ಮಾಡಿಕೊಳ್ಳಲಿ. ಟಿಪ್ಪು ಜಯಂತಿ ನಾವು ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದೇವೆ. ಆ ದಿನಾಂಕದಂದು ನಾವು ಮಾಡುತ್ತಾ ಬಂದಿದ್ದೇವೆ. ಟಿಪ್ಪು ಜಯಂತಿ ಒಂದು ದಿನ ಮಾಡುತ್ತೇವೆ. ಅವರು ವರ್ಷ ಪೂರ್ತಿ ವಿರೋಧ ಮಾಡ್ತಾರೆ ಎಂದು ಹೇಳಿದ್ದಾರೆ. ‘ನನಗೆ ಹೆಚ್ಚು ವರ್ಷ ಬದುಕಬೇಕು, ಆದರೆ ಎಷ್ಟು … Continue reading ‘ಗೋಪುರದ ರೀತಿ ಕಾಣುವುದೆಲ್ಲ ಸಾಬ್ರುದು ಅನ್ನೊದಾದ್ರೆ ನಾವ್ ಏನ್ ಮಾಡೊದು..?’