ಎಂಪಿ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ವಿಚಾರದ ಬಗ್ಗೆ ವಿಜಯೇಂದ್ರ ಏನಂದ್ರು..?

Hassan News: ಹಾಸನ: ಲೋಕಸಭೆ ಚುನಾವಣೆಗೆ ಬಿಜೆಪಿ ಟಾರ್ಗೆಟ್ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿಂದು ಶಾಸಕ ಬಿ.ವೈ.ವಿಜಯೇಂದ್ರ ಮಾತನಾಡಿದ್ದು,  ಮೊದಲ‌ ಆದ್ಯತೆ ವಿರೋಧ ಪಕ್ಷದ ನಾಯಕರು ತಕ್ಷಣ ಆಯ್ಕೆ ಆಗಬೇಕು. ರಾಜ್ಯದ ಅಧ್ಯಕ್ಷರುವ ಏನು ನಿರ್ಧಾರ ಮಾಡ್ತಾರೆ ಅನ್ನೋದು ಸ್ವಲ್ಪ‌ ದಿನಗಳಲ್ಲಿ ಆಗುತ್ತದೆ ಎಂದು ಹೇಳಿದ್ದಾರೆ. ಆದಾದ ತಕ್ಷಣ ಲೋಕಸಭೆ ಚುನಾವಣೆ ಇರಬಹುದು. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ, ಬೆಂಗಳೂರು ಬಿಬಿಎಂಪಿ ಚುನಾವಣೆ ಸೇರಿ ಎಲ್ಲವನ್ನು ಗಂಭೀರವಾಗಿ ನಾವು ತೆಗೆದುಕೊಂಡಿದ್ದೇವೆ. ಇನ್ನೂ ಹೆಚ್ಚು ಗಂಭೀರವಾಗಿ ತೆಗೆದುಕೊಳ್ತೇವೆ, ಇವೆಲ್ಲಾ … Continue reading ಎಂಪಿ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ವಿಚಾರದ ಬಗ್ಗೆ ವಿಜಯೇಂದ್ರ ಏನಂದ್ರು..?