Dharwad and Belagavi News: ಧಾರವಾಡ ಕೆಡಿಪಿ ಸಭೆಯನ್ನು ಬೆಳಗಾವಿಯಲ್ಲಿ ಮಾಡಲಾಗಿದ್ದು, ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳೆಲ್ಲ, ಸಭೆಗೆ ಹಾಜರಾಗಿದ್ದರು.
ಜಿಲ್ಲೆ ಬಿಟ್ಟು ಜಿಲ್ಲೆಯಲ್ಲಿ ಕೆಡಿಪಿ ಸಭೆ ನಡೆಸಲಾಗುತ್ತಿದ್ದು, ಧಾರವಾಡ ಗ್ರಾಮೀಣ ಕ್ಷೇತ್ರದ ಕೆಡಿಪಿ ಸಭೆಯನ್ನು, ಶಾಸಕ ವಿನಯ ಕುಲಕರ್ಣಿ, ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ನಡೆಸಿದ್ದಾರೆ. ವಿನಯ್ ಕುಲಕರ್ಣಿಗೆ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಲಾಗಿದ್ದು, ಸದ್ಯ ಕಿತ್ತೂರಿನಲ್ಲಿ ಮನೆ ಮಾಡಿದ್ದಾರೆ. ಈ ಹಿನ್ನೆಲೆ ತಾನಿದ್ದಲ್ಲಿ, ಅಧಿಕಾರಿಗಳನ್ನು ಕರೆಸಿಕೊಂಡು ಕುಲಕರ್ಣಿ, ಕಿತ್ತೂರಿನ ಡೊಂಬರಕೊಪ್ಪ ಐಬಿದಲ್ಲಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೇರಿ ಎಲ್ಲ ಅಧಿಕಾರಿಗಳು ಹಾಜರಾಗಿದ್ದರು.
’14ನೇ ಬಜೆಟ್ ಮಂಡಿಸಲು ಸಿದ್ಧವಾಗಿರುವ ಆರ್ಥಿಕ ಜ್ಞಾನಿಗಳಿಗೆ ಗ್ಯಾರಂಟಿ ಜಾರಿ ಹೇಗೆಂಬುದು ಗೊತ್ತಿಲ್ಲವೆ?’
ಬಿಜೆಪಿ ಜತೆ ಕೈ ಜೋಡಿಸದ ಪಕ್ಷ ಯಾವುದಿದೆ?: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ತೀಕ್ಷ್ಣ ಪ್ರಶ್ನೆ
5 ಜಿಲ್ಲೆಗಳ ಮುಖಂಡರ ಜತೆ ಸರಣಿ ಸಭೆ ನಡೆಸಿದ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ