ಚಿತ್ರದುರ್ಗದಲ್ಲಿ ಶಕ್ತಿ ಯೋಜನೆಗೆ ಶಾಸಕ ವೀರೇಂದ್ರ ಚಾಲನೆ

Chitradurga News : ರಾಜ್ಯಾದ್ಯಂತ ಇಂದು ಶಕ್ತಿ ಯೋಜನೆಯನ್ನು ಬಹಳ ಅದ್ಧೂರಿಯಾಗಿ ಜಾರಿಮಾಡಲಾಗಿದೆ. ಅದೇ ರೀತಿ ಚಿತ್ರದುರ್ಗದಲ್ಲಿ ಹಬ್ಬದ ರೀತಿ ಸಡಗರ ಸಂಭ್ರಮದಿಂದ ಈ ಯೋಜನೆಯನ್ನು ಶಾಸಕ ವೀರೇಂದ್ರ ಪಪ್ಪಿ ಅವರ ಅಧ್ಯಕ್ಷತೆಯಲ್ಲಿ ಉದ್ಘಾಟಿಸಲಾಯಿತು. ಇನ್ನು ಈ ಕಾರ್ಯಕ್ರಮದಲ್ಲಿ ಸಚಿವ ಡಿ ಸುಧಾಕರ್ ಭಾಗವಹಿಸಿದ್ದು ಬಹಳ ವಿಶೇಷ. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜೈಕಾರ ಹಾಕಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ಮಹಿಳೆಯರಿಗೆ ಉಚಿತ ಪ್ರಯಾಣ ನೀಡಿರುವುದು ನಮ್ಮ ಸರ್ಕಾರದ ಹೆಮ್ಮೆ, ಹಾಗಾಗಿ ಎಲ್ಲಾ ಮಹಿಳೆಯರು ರಾಜ್ಯಾದ್ಯಂತ ಉಚಿತ ಪ್ರಯಾಣ … Continue reading ಚಿತ್ರದುರ್ಗದಲ್ಲಿ ಶಕ್ತಿ ಯೋಜನೆಗೆ ಶಾಸಕ ವೀರೇಂದ್ರ ಚಾಲನೆ