ಸಿಎಂ ಸಿದ್ದರಾಮಯ್ಯನೊಂದಿಗಿದ್ದ ಮೌಲ್ವಿಯ ಕೆಲ ಫೋಟೋ ರಿಲೀಸ್ ಮಾಡಿದ ಶಾಸಕ ಯತ್ನಾಳ್

Political News: ಬೆಂಗಳೂರು : ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಸಮುದಾಯದ ಕಾರ್ಯಕ್ರಮದಲ್ಲಿ ಐಸಿಸ್ ಭಯೋತ್ಪಾದಕರ ಬೆಂಬಲಿಗನೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. ತನ್ವಿರ್ ಪೀರಾ ಎಂಬ ಮುಸ್ಲಿಂ ಮೌಲ್ವಿಯು ಯೆಮೆನ್, ಸೌದಿ ಹಾಗೂ ಮಧ್ಯ ಪ್ರಾಚ್ಯ ದೇಶಗಳ ಪ್ರವಾಸನಗಳ ವೇಳೆ ಉಗ್ರ ಸಂಘಟನೆಗಳ ಪ್ರಮುಖರನ್ನು ಭೇಟಿಯಾಗಿರುವ ಚಿತ್ರಗಳು ಇಲ್ಲಿವೆ ಎಂದು ಹೇಳಿದ್ದಾರೆ. ಇಂದು … Continue reading ಸಿಎಂ ಸಿದ್ದರಾಮಯ್ಯನೊಂದಿಗಿದ್ದ ಮೌಲ್ವಿಯ ಕೆಲ ಫೋಟೋ ರಿಲೀಸ್ ಮಾಡಿದ ಶಾಸಕ ಯತ್ನಾಳ್