ಹಾಸನಾಂಬ ದೇಗುಲದ ಕಳಸ ಪ್ರತಿಷ್ಠಾಪನೆಗೆ ಕರಿಯಲಿಲ್ಲವೆಂದು ಜಿಲ್ಲಾಧಿಕಾರಿ ವಿರುದ್ಧ ಶಾಸಕರು ಗರಂ

Hassan Political News: ಹಾಸನ: ಹಾಸನ ಜಿಲ್ಲಾಧಿಕಾರಿ ವಿರುದ್ಧ ಶಾಸಕರು ಕೆಂಡಾಮಂಡಲರಾಗಿದ್ದಾರೆ. ಜಿಲ್ಲಾಧಿಕಾರಿ ಸತ್ಯಭಾಮ ವಿರುದ್ಧ ಶಾಸಕ ಸ್ವರೂಪ್ ಪ್ರಕಾಶ್, ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಸನಾಂಬ ದೇವಸ್ಥಾನದ ಹೋಮ ಹಾಗೂ ಕಳಸ ಪ್ರತಿಷ್ಠಾಪನೆಗೆ ತಮಗೆ ಏಕೆ ಕರೆಯಲಿಲ್ಲವೆಂದು ಪ್ರಶ್ನಿಸಿದ್ದಾರೆ. ಈ ವಿಷಯವಾಗಿ ಶಾಸಕರು ಹಾಗೂ ಜಿಲ್ಲಾಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಜೆಡಿಎಸ್ ಕಾರ್ಯಕರ್ತರು ಜಿಲ್ಲಾಡಳಿತದ ವಿರುದ್ಧ ಧರಣಿ ನಡೆಸಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಯನ್ನು ಪ್ರಶ್ನಿಸಿರುವ ಶಾಸಕ ಸ್ವರೂಪ್ ಪ್ರಕಾಶ್, ನೀವು ಅವೆಲ್ಲಾ ಹೇಳ್ಬೇಡಿ ಮೇಡಂ.  ನಾನು ಎರಡುವರೆ … Continue reading ಹಾಸನಾಂಬ ದೇಗುಲದ ಕಳಸ ಪ್ರತಿಷ್ಠಾಪನೆಗೆ ಕರಿಯಲಿಲ್ಲವೆಂದು ಜಿಲ್ಲಾಧಿಕಾರಿ ವಿರುದ್ಧ ಶಾಸಕರು ಗರಂ