Monday, July 22, 2024

Latest Posts

ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಶಾಸಕರು: ರಸ್ತೆ ಅಭಿವೃದ್ಧಿಗೆ ಅನುದಾನ ನೀಡುವಂತೆ ಮನವಿ

- Advertisement -

Dharwad News: ಧಾರವಾಡ: ಹುಬ್ಬಳ್ಳಿ, ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ, ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ಕುಂದಗೋಳ ಶಾಸಕ ಎಂ.ಆರ್.ಪಾಟೀಲ ಅವರು ಕೇಂದ್ರ ಸಚಿವ ಕೇಂದ್ರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದರು.

ಮೂವರೂ ಶಾಸಕರಿಗೆ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರು ಸಾಥ್ ನೀಡಿದರು. ಹುಬ್ಬಳ್ಳಿ, ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಬರುವ ರಸ್ತೆಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಗೆ ಬರುವ ವಿವಿಧ ರಸ್ತೆಗಳ ಕಾಮಗಾರಿಗಳನ್ನು ತುರ್ತಾಗಿ ಕೈಗೊಳ್ಳುವಂತೆ ನಿತಿನ್ ಗಡ್ಕರಿ ಅವರಿಗೆ ಶಾಸಕರು ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರು ಮನವಿ ಮಾಡಿದರು.

- Advertisement -

Latest Posts

Don't Miss