ಬಿಜೆಪಿ ವಿರುದ್ಧ ಕಿಡಿಕಾರಿದ ಎಮ್ ಎಲ್ ಸಿ ಅನಿಲ್ ಕುಮಾರ್..!

state news ಕೋಲಾರ(ಮಾ.3): ಚುನಾವಣೆಯಲ್ಲಿ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿರುವ ಶಾಸಕರನ್ನು ಕಡೆಗಣಿಸಿ ಮಾಜಿ ಶಾಸಕರ ಕೋರಿಕೆ ಮೇರೆಗೆ ಕೋಲಾರ ಕ್ಷೇತ್ರದ ಅಭಿವೃದ್ದಿ ಕಾರ್ಯಗಳಿಗೆ ಮುಖ್ಯ ಮಂತ್ರಿಗಳು ಹಣ ಒದಗಿಸಲು ಮುಂದಾಗಿರುವುದು ವಿಷಾದದ ಸಂಗತಿಯಾಗಿದೆ. ಮಾಜಿ ಶಾಸಕರು ಚುನಾವಣೆ ಸಂದರ್ಭದಲ್ಲಿ ನೇರವಾಗಿ 10% ಕಮೀಷನ್ ಪಡೆಯುವ ಮೂಲಕ ಚುನಾವಣೆಯಲ್ಲಿ ಹಣ ಹಂಚಲು ಯೋಜನೆ ರೂಪಿಸಿದ್ದಾರೆ ಎಂದು ಆರೋಪಿಸಿ ಎಮ್ ಎಲ್ ಸಿ ಅನಿಲ್ ಕುಮಾರ್ ಆರೋಪಿಸಿದ್ದಾರೆ . ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ … Continue reading ಬಿಜೆಪಿ ವಿರುದ್ಧ ಕಿಡಿಕಾರಿದ ಎಮ್ ಎಲ್ ಸಿ ಅನಿಲ್ ಕುಮಾರ್..!