‘ಸಿದ್ದರಾಮಯ್ಯ ಸಮೀಕ್ಷೆ ಆಧರಿಸಿ ಚುನಾವಣೆ ಸ್ಪರ್ಧಿಸುತ್ತೇನೆ ಎನ್ನುವುದು ದುರಂತ’

ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ, ಕೋಲಾರದಲ್ಲಿ ಎಂಎಲ್‌ಸಿ ವೈ.ಎ.ನಾರಾಯಣಸ್ವಾಮಿ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸೋದಿಲ್ಲ. ಅದರ ಬಗ್ಗೆ ಚರ್ಚೆ ವ್ಯರ್ಥ. ಅವರಿಗೆ ಈಗಾಗಲೇ ಪಕ್ಷದ ಹೈಕಮಾಂಡ್ ವರುಣಾದಲ್ಲಿ ನಿಲ್ಲುವಂತೆ ಟಿಕೇಟ್ ಘೋಷಣೆ ಮಾಡಿದ್ದಾರೆ. ಅವರು ಅವರ ಮನೆಯವರನ್ನ ಕೇಳಿ ಚುನಾವಣೆಯಲ್ಲಿ ನಿಲ್ಲುತ್ತೇನೆ  ಎನ್ನುವುದು ದುರಂತ . ಸಮೀಕ್ಷೆ ಆಧರಿಸಿ ಚುನಾವಣೆ ಸ್ಪರ್ದಿಸುತ್ತೇನೆ ಎನ್ನುವುದು ಮತ್ತೊಂದು ದುರಂತ. ಸಮೀಕ್ಷೆ ಆಧರಿಸಿ ನಿಲ್ಲುವ ಮಟ್ಟಕ್ಕೆ ಇಳಿದಿದ್ದು ಅವರ ವ್ಯಕ್ತಿತ್ವಕ್ಕೆ ಗೌರವ ತರೋದಿಲ್ಲ ಎಂದಿದ್ದಾರೆ. … Continue reading ‘ಸಿದ್ದರಾಮಯ್ಯ ಸಮೀಕ್ಷೆ ಆಧರಿಸಿ ಚುನಾವಣೆ ಸ್ಪರ್ಧಿಸುತ್ತೇನೆ ಎನ್ನುವುದು ದುರಂತ’