ಎಂಎಲ್ಸಿ ಪುಟ್ಟಣ್ಣ ಕಾಂಗ್ರೆಸ್ಗೆ : ರಾಜಾಜಿನಗರ ಟಿಕೆಟ್ ಆಕಾಂಕ್ಷಿಗಳಿಂದ ಪ್ರತಿಭಟನೆ
political news : ಬೆಂಗಳೂರು : ಬಿಜೆಪಿ ಎಂಎಲ್ಸಿ ಪುಟ್ಟಣ್ಣ ಕಾಂಗ್ರೆಸ್ ಸೇರ್ಪಡೆ ಆಗ್ತಿದ್ದಂತೆ ಕಾಂಗ್ರೆಸ್ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು ಕೆಪಿಸಿಸಿ ಕಛೇರಿ ಎದುರು ಪ್ರತಿಭಟನೆ ನಡೆಸಿದ್ರು. ಈಗಾಗಲೇ ಸಾಕಷ್ಟು ಆಕಾಂಕ್ಷಿಗಳು ರಾಜಾಜಿನಗರ ಕ್ಷೇತ್ರಕ್ಕೆ ಕಾಂಗ್ರೆಸ್ನಿಂದ ಟಿಕೆಟ್ಗಾಗಿ ಪೈಪೋಟಿ ನಡೆಸ್ತಿದ್ದಾರೆ. ಈ ನಡುವೆ, ರಾಜಾಜಿನಗರದ ಅಭ್ಯರ್ಥಿ ಆಗಲು ಪುಟ್ಟಣ್ಣ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ ಎನ್ನಲಾಗಿದೆ. ರಾಜಾಜಿನಗರ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಜೊತೆ ಚರ್ಚೆ ನಡೆಸದೇ, ಏಕಾಏಕಿ ದಿಢೀರ್ ಎಂದು ಪುಟ್ಟಣ್ಣ ಕಾಂಗ್ರೆಸ್ … Continue reading ಎಂಎಲ್ಸಿ ಪುಟ್ಟಣ್ಣ ಕಾಂಗ್ರೆಸ್ಗೆ : ರಾಜಾಜಿನಗರ ಟಿಕೆಟ್ ಆಕಾಂಕ್ಷಿಗಳಿಂದ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed