Saturday, July 5, 2025

Latest Posts

ಮೊಬೈಲ್ ನಿಂದ ಪೂಜಾರಿಗಳು ಮಂತ್ರ ಹೇಳೊದಕ್ಕೂ ಕಷ್ಟವಾಗುತ್ತಿದೆ : ಸಚಿವ ಆರ್.ಅಶೋಕ್

- Advertisement -

ಕೋಲಾರ: ದೇವರ ದರ್ಶನಕ್ಕೆಂದು ಬಂದ ಭಕ್ತಾದಿಗಳು ದೇವಸ್ಥಾನಗಳಲ್ಲಿ ಮೊಬೈಲ್ ಬಳಸುವುದು, ಫೋಟೋ ತೆಗೆಯುವುದು ಇಲ್ಲ ಪೋನಲ್ಲಿ ಮಾತನಾಡುವುದು ಸಾಮಾನ್ಯ. ಇದರಿಂದ ಬೇರೆಯವರಿಗೆ ತೊಂದರೆಯಾಗುತ್ತದೆ ಎಂಬ ಅರಿವಿಲ್ಲದಂತೆ ನಡೆದುಕೊಳ್ಳುತ್ತಾರೆ. ತಮಿಳುನಾಡು ರಾಜ್ಯದಲ್ಲಿ ದೇವಸ್ಥಾನಗಳಲ್ಲಿ ಮೊಬೈಲ್ ಬಂದ್ ಮಾಡಿರುವ ವಿಚಾರವಾಗಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್ ಮೊಬೈಲ್ ನಿಷೇಧ ಮಾಡಿರುವುದು ಒಳ್ಳೆಯದು. ಸಚಿವೆ ಶಶಿಕಲಾ ಜೊಲ್ಲೆ ಬಳಿ ನಾನು ಸಹ ಚರ್ಚೆ ಮಾಡುತ್ತೇನೆ. ಮೊಬೈಲ್ ನಿಂದ ಪೂಜಾರಿಗಳು ಮಂತ್ರ ಹೇಳೊದಕ್ಕೂ ಕಷ್ಟವಾಗುತ್ತಿದೆ ಎಂದು ಹೇಳಿದರು.

ಮತಾಂತರ ನಿಷೇಧ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೆ ಬರಲು ಸಿಎಂ ಜೊತೆ ಚರ್ಚೆ ಮಾಡುತ್ತೇನೆ : ಸಚಿವ ಆರ್.ಅಶೋಕ್

ಸಂಸತ್ತಿನ ಚಳಿಗಾಲ ಅಧಿವೇಶನ : ಪ್ರತಿಭಟನೆ ನಂತರ ರಾಜ್ಯಸಭೆಯನ್ನು ಮುಂದೂಡಲಾಗಿದೆ, ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿ

ಸಧೃಡ, ಗಟ್ಟಿಮುಟ್ಟಾದ ಆರೋಗ್ಯಕರ ಕೇಶರಾಶಿ ಪಡೆಯಲು ಹೀಗೆ ಮಾಡಿ..

- Advertisement -

Latest Posts

Don't Miss