Flag war : ಮೊಬೈಲ್ ಟವರ್ ಮೇಲೆ ಎರಡು ಧರ್ಮದ ಧ್ವಜ ಕಟ್ಟಿದ ಪ್ರಕರಣ

ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಗೋಡಕೆ ಬಡಾವಣೆಯ ಮೊಬೈಲ್ ಟವರ್ ಮೇಲೆ ಎರಡು ಧರ್ಮದ ಧ್ವಜ ಕಟ್ಟಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಗೋಡಕೆ ಬಡಾವಣೆ ನಿವಾಸಿಗಳಾದ ಸೈಯ್ಯದ್ ನಾಗನೂರ ಹಾಗೂ ರವಿ ಕಾನಗದ ಪೊಲೀಸ್ ವಶದಲ್ಲಿದರುವ ಯುವಕರು. ಬಡಾವಣೆಯ ಮೊಬೈಲ್ ಟವರ್ ಮೇಲೆ ಏಕಾಏಕಿ ಹಿಂದು- ಇಸ್ಲಾಂ ಧ್ವಜಗಳನ್ನು ಹಾರಿಸಲಾಗಿತ್ತು. ಶಾಂತಿಭಂಗ ಮಾಡುವ ಉದ್ದೇಶದಿಂದ ಭಗವಾ ಧ್ವಜ ಕೆಳಗಡೆ ಕಟ್ಟಲಾಗಿದೆ ಇದು ಜಿಹಾದಿಗಳ ಕೆಲಸ ಅಂತ ಹಿಂದೂ ಜಾಗರಣಾ ವೇದಿಕೆ … Continue reading Flag war : ಮೊಬೈಲ್ ಟವರ್ ಮೇಲೆ ಎರಡು ಧರ್ಮದ ಧ್ವಜ ಕಟ್ಟಿದ ಪ್ರಕರಣ