ತಮಿಳುನಾಡಿನಿಂದ ಮೋದಿ ಸ್ಪರ್ಧೆ..! ಅಣ್ಣಾಮಲೈ ಹೇಳಿದ್ದೇನು..!

Tamilnadu News:

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನಿಂದ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಆದರೆ, ಈ ವಿಚಾರವಾಗಿ ಬಿಜೆಪಿಯಿಂದ ಈವರೆಗೆ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ. ಮೋದಿ ಅವರನ್ನು ತಮಿಳುನಾಡಿನ ಜನತೆಗೆ ಇಲ್ಲಿನವರೇ ಎಂಬುದಾಗಿ ಪರಿಗಣಿಸಿದ್ದಾರೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ತಮಿಳುನಾಡಿನ ರಾಮನಾಥಪುರಂ ಕ್ಷೇತ್ರದಿಂದ ಮೋದಿ ಸ್ರ‍್ಧಿಸಲಿದ್ದಾರೆ ಎಂಬ ಊಹಾಪೋಹ ಇತ್ತೀಚೆಗೆ ಹರಿದಾಡಿತ್ತು. ಇದರ ರ‍್ಥ ಮೋದಿಯವರು ಪ್ರಾದೇಶಿಕ ಅಡೆತಡೆಗಳನ್ನು ಮೀರಿದ ನಾಯಕ ಎಂದು ಅಣ್ಣಾಮಲೈ ಬಣ್ಣಿಸಿದ್ದಾರೆ.

ತಾಯಿಗೆ ಮರು ಮದುವೆ ಮಾಡಿಸಿದ ಮಗ…!

74ರ ಗಣರಾಜ್ಯೋತ್ಸವ ಸಂಭ್ರಮ…ಧ್ವಜಾರೋಹಣ ನೆರವೇರಿಸಿದ ದ್ರೌಪದಿ ಮುರ್ಮು..!

ಗಣರಾಜ್ಯೋತ್ಸವದ ಪ್ರಯುಕ್ತ ಶೌರ್ಯ ಪ್ರಶಸ್ತಿ ಪ್ರಕಟ…!

About The Author