National News:
ಪ್ರಧಾನಿ ನರೇಂದ್ರ ಮೋದಿ ಶಿಕ್ಷಕರ ದಿನದಂದು ಭರ್ಜರಿ ಗಿಫ್ಟ್ ನೀಡಿದ್ದಾರೆ. ಹೌದು ಶಿಕ್ಷಕರ ದಿನವಾದ ಇಂದು [ಸೆ.5] ಪ್ರಧಾನಿ ಶಾಲೆಗಳಿಗೆ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ. ಪ್ರಧಾನ ಮಂತ್ರಿ ರೈಸಿಂಗ್ ಇಂಡಿಯಾ ಯೋಜನೆಯಡಿಯಲ್ಲಿ ದೇಶದ 14,500 ಶಾಲೆಗಳ ಅಭಿವೃದ್ಧಿ ಮತ್ತು ಉನ್ನತೀಕರಣ ಮಾಡುವುದಾಗಿ ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿ ಮೋದಿ ಸಂತಸ ಹಂಚಿಕೊಂಡಿದ್ದಾರೆ. ಶಿಕ್ಷಕರ ದಿನಾಚರಣೆ ಈ ದಿನ ಘೋಷಣೆ ಮಾಡಲು ಸಂತೋಷ ಪಡುತ್ತಿದ್ದೇನೆ. ಪ್ರಧಾನಿ ಮಂತ್ರಿ ರೈಸಿಂಗ್ ಇಂಡಿಯಾ ಯೋಜನೆಯ ಅಡಿಯಲ್ಲಿ ಭಾರತದ 14,500 ಶಾಲೆಗಳ ಅಭಿವೃದ್ಧಿ ಹಾಗೂ ಉನ್ನತೀಕರಣ ಮಾಡಲಾಗುತ್ತಿದೆ. ಈ ಶಾಲೆಗಳು ಸಂಪೂರ್ಣವಾಗಿ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕಾರ್ಯನಿರ್ವಹಿಸುತ್ತದೆ ಎಂದು ಮೋದಿ ಟ್ವೀಟ್ ನಲ್ಲಿ ಹೇಳಿದ್ದಾರೆ.
ಈಜು ಬಾರದಿದ್ದರೂ ಲೆಕ್ಕಿಸದೇ ಪ್ರಯಾಣಿಕರ ರಕ್ಷಣೆ: KSRTC ಚಾಲಕ, ನಿರ್ವಾಹಕರಿಗೆ ಸಂಸ್ಥೆಯಿಂದ ಪ್ರಶಂಸೆ, ಸನ್ಮಾನ
BREAKING: ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಮುಂಬೈ ಬಳಿ ರಸ್ತೆ ಅಪಘಾತದಲ್ಲಿ ಸಾವು