National News:
ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಮೋದಿಗೆ ಕನ್ನಡದಲ್ಲೇ ಶುಭಕೋರಿದ್ದಾರೆ. ನಿಮ್ಮ ಡೈನಾಮಿಕ್ ನಾಯಕತ್ವ ಮತ್ತು ಮಾರ್ಗದರ್ಶನಲ್ಲಿ ದೇಶವು ಬೆಳೆಯುತ್ತಲೇ ಇರಲಿ ಎಂದು ಹಾರೈಸಿದ್ದಾರೆ. ಪ್ರಧಾನಿಗೆ ಟ್ವೀಟ್ ಮೂಲಕ ಶುಭಕೋರಿದ ರಾಜ್ಯಪಾಲ ಗೆಹ್ಲೋಟ್, “ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಅವರಿಗೆ ಜನ್ಮದಿನದ ಶುಭಾಶಯಗಳು. ನಿಮ್ಮ ಡೈನಾಮಿಕ್ ನಾಯಕತ್ವ ಮತ್ತು ಮರ‍್ಗರ‍್ಶನದಲ್ಲಿ ದೇಶವು ಬೆಳೆಯುತ್ತಲೇ ಇರಲಿ. ಇನ್ನೂ ಹಲವು ವರ್ಷಗಳ ಕಾಲ ದೇಶಕ್ಕೆ ಸೇವೆ ಸಲ್ಲಿಸಲು ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ”ಎಂದು ಟ್ವೀಟ್ ಮಾಡಿದ್ದಾರೆ.
ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಅವರಿಗೆ ಜನ್ಮದಿನದ ಶುಭಾಶಯಗಳು. ನಿಮ್ಮ ಡೈನಾಮಿಕ್ ನಾಯಕತ್ವ ಮತ್ತು ಮಾರ್ಗದರ್ಶನದಲ್ಲಿ ದೇಶವು ಬೆಳೆಯುತ್ತಲೇ ಇರಲಿ. ಇನ್ನೂ ಹಲವು ವರ್ಷಗಳ ಕಾಲ ದೇಶಕ್ಕೆ ಸೇವೆ ಸಲ್ಲಿಸಲು ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/xirk4TfiPf
— Thaawarchand Gehlot (@TCGEHLOT) September 17, 2022
ಭಾರತದಲ್ಲಿ ಚೀತಾಗಳ ಯುಗಾರಂಭ : ಪ್ರಧಾನಿ ಜನ್ಮದಿನದಂದು ಭಾರತಕ್ಕೆ ಚೀತಾಗಳ ಅರ್ಪಣೆ