ಮೋದಿಗೆ ಕನ್ನಡದಲ್ಲೇ ಹುಟ್ಟುಹಬ್ಬದ ಶುಭಾಶಯ ಕೋರಿದ ರಾಜ್ಯಪಾಲ ..!

National News: ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಮೋದಿಗೆ ಕನ್ನಡದಲ್ಲೇ ಶುಭಕೋರಿದ್ದಾರೆ. ನಿಮ್ಮ ಡೈನಾಮಿಕ್ ನಾಯಕತ್ವ ಮತ್ತು ಮಾರ್ಗದರ್ಶನಲ್ಲಿ ದೇಶವು ಬೆಳೆಯುತ್ತಲೇ ಇರಲಿ ಎಂದು ಹಾರೈಸಿದ್ದಾರೆ. ಪ್ರಧಾನಿಗೆ ಟ್ವೀಟ್ ಮೂಲಕ ಶುಭಕೋರಿದ ರಾಜ್ಯಪಾಲ ಗೆಹ್ಲೋಟ್, “ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಅವರಿಗೆ ಜನ್ಮದಿನದ ಶುಭಾಶಯಗಳು. ನಿಮ್ಮ ಡೈನಾಮಿಕ್ ನಾಯಕತ್ವ ಮತ್ತು ಮರ‍್ಗರ‍್ಶನದಲ್ಲಿ ದೇಶವು ಬೆಳೆಯುತ್ತಲೇ ಇರಲಿ. ಇನ್ನೂ ಹಲವು ವರ್ಷಗಳ ಕಾಲ ದೇಶಕ್ಕೆ ಸೇವೆ ಸಲ್ಲಿಸಲು ದೇವರು ನಿಮಗೆ ಉತ್ತಮ ಆರೋಗ್ಯ … Continue reading ಮೋದಿಗೆ ಕನ್ನಡದಲ್ಲೇ ಹುಟ್ಟುಹಬ್ಬದ ಶುಭಾಶಯ ಕೋರಿದ ರಾಜ್ಯಪಾಲ ..!