Nationala News:
ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಗಣ್ಯರ ಶುಭಾಶಯವೇ ಹರಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿಯವರ 72 ನೇ ಜನ್ಮದಿನದ ಹಿನ್ನೆಲೆ ರಾಷ್ಟ್ರಪತಿ ದ್ರೌಪದಿ ಮರ‍್ಮು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜನಾಥ್ ಸಿಂಗ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದು ಹೃತ್ಪರ‍್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ನಿಮ್ಮ ನೇತೃತ್ವದಲ್ಲಿ ಕಠಿಣ ಪರಿಶ್ರಮ, ಸರ‍್ಪಣೆ ಮತ್ತು ಸೃಜನಶೀಲತೆಯಿಂದ ರಾಷ್ಟ್ರ ನರ‍್ಮಾಣ ಅಭಿಯಾನ ನಡೆಯಬೇಕೆಂದು ನಾನು ಬಯಸುತ್ತೇನೆ. ನಿಮ್ಮ ನಾಯಕತ್ವದಲ್ಲಿ ದೇಶ ಪ್ರಗತಿಯನ್ನು ಮುಂದುವರೆಸಿದೆ. ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದರ‍್ಘಾಯುಷ್ಯವನ್ನು ನೀಡಲಿ ಎಂದು ನಾನು ಪ್ರರ‍್ಥಿಸುತ್ತೇನೆ ಎಂದು ರಾಷ್ಟ್ರಪತಿ ದ್ರೌಪದಿ ಮರ‍್ಮು ಟ್ವೀಟ್ ಮಾಡಿದ್ದಾರೆ.
प्रधानमंत्री नरेन्द्र मोदी जी को जन्मदिवस की हार्दिक बधाई व शुभकामनाएं। मेरी कामना है कि आप के द्वारा अतुलनीय परिश्रम, कर्तव्यनिष्ठा और सृजनशीलता के साथ किया जा रहा राष्ट्रनिर्माण का अभियान, आप के नेतृत्व में आगे बढ़ता रहे। मेरी शुभेच्छा है कि ईश्वर आपको स्वस्थ और दीर्घायु बनाए।
— President of India (@rashtrapatibhvn) September 17, 2022
“ಪ್ರಧಾನಿ ನರೇಂದ್ರ ಮೋದಿಜಿ ಅವರಿಗೆ ಜನ್ಮದಿನದ ಶುಭಾಶಯಗಳು. ದೇಶದ ಅತ್ಯಂತ ಪ್ರೀತಿಯ ನಾಯಕ ಮತ್ತು ನಮ್ಮೆಲ್ಲರ ಸ್ಫರ‍್ತಿಯಾಗಿರುವ ಮೋದಿ ಅವರಿಗೆ ಉತ್ತಮ ಆರೋಗ್ಯ ಮತ್ತು ದೇವರಿಂದ ದರ‍್ಘಾಯುಷ್ಯ ಸಿಗಲಿ. ಮೋದಿ ಅವರು ತಮ್ಮ ಚಿಂತನೆ ಮತ್ತು ಬಡವರ ಕಲ್ಯಾಣದ ದೃಢಸಂಕಲ್ಪದಿಂದ ಅಸಾಧ್ಯವಾದ ಕರ‍್ಯಗಳನ್ನು ಸಾಧ್ಯವೆಂದು ತೋರಿಸಿದ್ದಾರೆ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
देश के सर्वप्रिय नेता व हम सभी के प्रेरणास्त्रोत प्रधानमंत्री @narendramodi जी को जन्मदिवस की शुभकामनाएं देता हूँ और ईश्वर से उनके उत्तम स्वास्थ्य व सुदीर्घ जीवन की कामना करता हूँ।
मोदी जी ने अपनी भारत प्रथम की सोच व गरीब कल्याण के संकल्प से असंभव कार्यों को संभव करके दिखाया है।— Amit Shah (@AmitShah) September 17, 2022
“ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವರ ಜನ್ಮದಿನದಂದು ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ಅವರು ತಮ್ಮ ನೇತೃತ್ವದಲ್ಲಿ ದೇಶದ ಪ್ರಗತಿ ಮತ್ತು ಉತ್ತಮ ಆಡಳಿತಕ್ಕೆ ಅಭೂತಪೂರ್ವ ಶಕ್ತಿಯನ್ನು ನೀಡಿದ್ದಾರೆ. ದೇವರು ಅವರಿಗೆ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಲಿ ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.
भारत के यशस्वी प्रधानमंत्री, श्री @narendramodi को जन्मदिवस की हार्दिक बधाई एवं शुभकामनाएँ। उन्होंने अपने नेतृत्व से देश में प्रगति और सुशासन को अभूतपूर्व मज़बूती दी है और पूरे विश्व में भारत की प्रतिष्ठा और स्वाभिमान को नई ऊँचाई दी है। ईश्वर उन्हें स्वस्थ रखें और दीर्घायु करें।
— Rajnath Singh (@rajnathsingh) September 17, 2022
ಭಾರತದಲ್ಲಿ ಮತ್ತೆ ಕಾಣಿಸಿಕೊಂಡ 70 ವರ್ಷಗಳ ಹಿಂದೆ ಅಳಿದು ಹೋಗಿದ್ದ ಚೀತಾಗಳು…!